Sun,Jul26,2026
ಕನ್ನಡ / English

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂಸ್

27 Oct 2021

ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ 31 ವಿದ್ಯಾರ್ಥಿಗಳಿಗೆ ಕರೊನಾ ಪಾಸಿಟೀವ್ ಬಂದಿದೆ. ಈ ಶಾಲೆಯಲ್ಲಿ ನಿನ್ನೆ 21 ಮಕ್ಕಳಿಗೆ ಕೊರೊನಾ‌ ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ 10 ವಿದ್ಯಾರ್ಥಿಗಳಿಗೆ ಕೊವಿಡ್19 ಸೋಂಕು ಖಚಿತವಾಗಿದೆ.

ಕಳೆದ‌ ಕೆಲವು ದಿನಗಳಿಂದ ಕೆಲವು ವಿದ್ಯಾರ್ಥಿಗಳು ಶೀತ ಜ್ವರದಿಂದ‌ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ನವೋದಯ ಶಾಲೆಯ 140 ವಿದ್ಯಾರ್ಥಿಗಳಿಗೆ ಕೊರೊನಾ‌ಟೆಸ್ಟ್ ಮಾಡಿಸಿತ್ತು. ಇದರಲ್ಲಿ ಒಟ್ಟು 31 ಮಕ್ಕಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಕ್ವಾರಂಟೈನ್​ ಮಾಡಲಾಗಿದೆ. 7 ದಿನಗಳ ಕಾಲ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುತ್ತೇವೆ. ಶಾಲೆಯ 40 ಸಿಬ್ಬಂದಿಗೂ ಕೊವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯಕ್ಕೆ ನವೋದಯ ಶಾಲೆ ಸೀಲ್​ಡೌನ್ ಮಾಡಲಾಗಿದೆ.

RELATED TOPICS:
English summary :Covid-19 Karnataka Update

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...