Sun,Jul26,2026
ಕನ್ನಡ / English

ಮೈದಾನದಲ್ಲಿ ಆಡುತ್ತಿರುವಾಗಲೇ ಹೃದಯಾಘಾತದಿಂದ ಹಾಕಿ ಆಟಗಾರ ನಿಧನ | ಜನತಾ ನ್ಯೂಸ್

25 Dec 2021

ಮಡಿಕೇರಿ : ಮೈದಾನದಲ್ಲಿ ಆಡುತ್ತಿರುವಾಗಲೇ ಹಾಕಿಪಟುವೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಮೂರ್ನಾಡುವಿನಲ್ಲಿ ನಡೆದಿದೆ.

ತೊತ್ತಿಯಂಡ ವಿಟಲ್ ದೇವಯ್ಯ ಅವರ ಪುತ್ರ ತೊತ್ತಿಯಂಡ ಸೋಮಯ್ಯ(22) ಮೃತಪಟ್ಟ ಯುವಕ.

ಇಲ್ಲಿನ ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದಲ್ಲಿ ಕೊಡವ ಕುಟುಂಬಗಳ ಮಧ್ಯೆ ಹಾಕಿ ಪಂದ್ಯಾವಳಿ ನಡೆಯುತ್ತಿತ್ತು. ಈ ಪಂದ್ಯಾವಳಿಯಲ್ಲಿ 22 ವರ್ಷದ ತೊತ್ತಿಯಂಡ ಸೋಮಯ್ಯ ಎಂಬ ಯುವಕ ತಮ್ಮ ಕುಟುಂಬದ ಪರವಾಗಿ ಆಡುತ್ತಿದ್ದರು. ಪಂದ್ಯಾಟದ ಮಧ್ಯೆ ಇದ್ದಕ್ಕಿದ್ದಂತೆ ಸೋಮಯ್ಯ ಕುಸಿದು ಬಿದ್ದಿದ್ದಾರೆ.

ಮೈದಾನದಲ್ಲಿ ಕುಸಿದು ಬಿದ್ದ ಸೋಮಯ್ಯರನ್ನು ತಕ್ಷಣವೇ ಅವರನ್ನು ಮಡಿಕೇರಿ ಆಸ್ಪ್ರೆಗೆ ಕೊಂಡೊಯ್ಯಲಾಯಿತಾದರೂ ಸಾಗಿಸುವಷ್ಟರಲ್ಲೇ ಸಾವು ಸಂಭವಿಸಿದೆ. ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

RELATED TOPICS:
English summary :Madikeri

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...