Sat,Oct18,2025
ಕನ್ನಡ / English

ಪತಿ ಉಳುಮೆ ಮಾಡುತ್ತಿದ್ದ ಟ್ರಾಕ್ಟರ್ ಗೆ ಸಿಲುಕಿ ಛಿದ್ರಗೊಂಡ ಪತ್ನಿದೇಹ! | JANATA NEWS

30 May 2022

ಕೋಲಾರ : ಪತಿ ಉಳುಮೆ ಮಾಡುತ್ತಿದ್ದ ಕೃಷಿಯಂತ್ರ ಟ್ರಾಕ್ಟರ್ ರೋಟರೇಟರ್ ಗೆ ಸಿಲುಕಿ ಪತ್ನಿ ಮೃತಪಟ್ಟ ದಾರುಣ ಘಟನೆ ವೇಮಗಲ್ ಹೋಬಳಿಯ ಕಲ್ವಮಂಜಲಿ ಗ್ರಾಮದಲ್ಲಿನಡೆದಿದೆ.

ಪ್ರೇಮಾ ಎಂಬ ಮಹಿಳೆ ರೋಟರ್​ ಯಂತ್ರದ ಅಲುಗುಗಳಿಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪತಿ ರಾಜೇಶ್​ ಟ್ರ್ಯಾಕ್ಟರ್​ ಚಲಾಯಿಸುತ್ತಿದ್ದರು.

ಕೃಷಿ ಯಂತ್ರಧಾರೆಯಡಿ ಟ್ರಾಕ್ಟರ್ ಬಾಡಿಗೆಗೆ ತಂದಿದ್ದು, ತಮ್ಮ ಜಮೀನಿನಲ್ಲಿ ಉಳುಮೆಗೆ ಮಾಡುತಿದ್ದರು. ಈ ವೇಳೆ ಅವರ ಮೊಬೈಲ್ ಫೋನ್ ಗೆ ಕರೆ ಬಂದಿದ್ದರಿಂದ ಸೌಮ್ಯಾ ಪತಿಗೆ ಮೊಬೈಲ್ ನೀಡಲು ಟ್ರಾಕ್ಟರ್ ಬಳಿ ಬಂದಿದ್ದಾರೆ.

ಆಗ ಆಕಸ್ಮಿಕವಾಗಿ ಸೌಮ್ಯಾ ಅವರ ಸೀರೆಯ ಸೆರಗು ಟ್ರಾಕ್ಟರ್ ಚಕ್ರಕ್ಕೆ ಸಿಲುಕಿತೆನ್ನಲಾಗಿದೆ. ಇದರಿಂದ ಟ್ರ್ಯಾಕ್ಟರ್ ನಡಿಗೆ ಸೆಳೆಯಲ್ಪಟ್ಟ ಸೌಮ್ಯಾರ ದೇಹ ಛಿದ್ರ ಛಿದ್ರಗೊಂಡಿದೆ.

ವೇಮಗಲ್ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Husband caught in a tractor husband plowing!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...