Sat,Oct18,2025
ಕನ್ನಡ / English

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 5 ಜನ ಸ್ಥಳದಲ್ಲೇ ಸಾವು, ಮೂವರು ಗಂಭೀರ | JANATA NEWS

24 Jul 2022

ಕೊಪ್ಪಳ : ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿ ಕಾರಿನಲ್ಲಿ ಸ್ವಗ್ರಾಮಕ್ಕೆ ಮರಳುತ್ತಿದ್ದ ಒಂದೇ ಕುಟುಂಬ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಯಲಬುರ್ಗಾದ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟವರು.

ಘಟನೆಯಲ್ಲಿ ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

RELATED TOPICS:
English summary :Terrible road accident: 5 members of the same family died on the spot, 3 were seriously injured

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...