Sun,Dec07,2025
ಕನ್ನಡ / English

ಪ್ರತಿಭಟನೆ, ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದು ಆಕ್ರೋಶ! | JANATA NEWS

18 Aug 2022

ಕೊಡಗು : ಮಡಿಕೇರಿ ಪ್ರವಾಸದಲ್ಲಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ತ್ರಿವರ್ಣ ಧ್ವಜ ಹಿಡಿದು ಸಾವರ್ಕರ್​ ಪರ ಘೋಷಣೆ ಕೂಗುತ್ತಾ ಸಿದ್ದರಾಮಯ್ಯರತ್ತ ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದರು.

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ಭೇಟಿ ನೀಡಿ ಪರಿಶೀಲನೆ ನಡೆಸಲು ಮಡಿಕೇರಿಗೆ ಹೋಗಿದ್ದಾರೆ.

ರಾಜ್ಯದಲ್ಲಿ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅಯೋಗ್ಯರಾಗಿದ್ದಾರೆಂದು ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೇರಾವ್ ಹಾಕಿದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆ ಕಾರ್ಯಕರ್ತರು, GO BACK ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.

RELATED TOPICS:
English summary :Protest, outrage by throwing eggs at Siddaramaiah s car!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...