Sun,Dec07,2025
ಕನ್ನಡ / English

ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಕಾಂಗ್ರೆಸ್ ಕಾರ್ಯಕರ್ತನ ಬಂಧನ | JANATA NEWS

20 Aug 2022

ಮಡಿಕೇರಿ : ಕೊಡಗಿನ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ, ಈಗ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಸಂಪತ್​ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಮೊಟ್ಟೆ ಎಸೆದಂತ ಸಂಪತ್, ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದಿದ್ದ ಆರೋಪಿ ಸಂಪತ್​ ಹೇಳಿದ್ದಾನೆ.

ಈ ಹಿಂದೆ ಜೆಡಿಎಸ್ ಕಾರ್ಯಕರ್ತನಾಗಿದ್ದೆ. ಮಾಜಿ ಸಚಿವ ಜೀವಿಜಯ ಅವರ ಅಭಿಮಾನಿ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದೇನೆ. ಈ ಹಿಂದೆ ಸಿದ್ದರಾಮಯ್ಯ ಕೊಡಗಿನವರು ದನದ ಮಾಂಸ ತಿನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ಟಿಪ್ಪು ವಿಷಯದಲ್ಲಿ ಕೊಡಗಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಇದು ನನಗೆ ಇಷ್ಟವಾಗಿಲ್ಲ ಹಾಗಾಗಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದೇನೆ ಎಂದಿದ್ದಾರೆ.

RELATED TOPICS:
English summary :Congress worker arrested for throwing egg on Siddaramaiahs car

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...