Sat,Oct18,2025
ಕನ್ನಡ / English

ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದು ಡಿಕೆಶಿ ಇಬ್ಬರ ಕೈ ಹಿಡಿದು ನಗಾರಿ ಬಾರಿಸಿದ ರಾಹುಲ್‌ ಗಾಂಧಿ | JANATA NEWS

30 Sep 2022

ಚಾಮರಾಜನಗರ : ಭಾರತ್ ಜೋಡೋ ಯಾತ್ರೆಯ ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದ್ದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.

ರಾಹುಲ್ ಗಾಂಧಿ ಅವರನ್ನು ಸ್ವಾಗತಿಸುವ ವಿಚಾರದಲ್ಲಿ ರಾಜ್ಯ ಕೈ ನಾಯಕರಲ್ಲಿ ಗೊಂದಲ ಇದ್ದ ವಿಚಾರ ಬಹಿರಂಗವಾಗಿದೆ. ಇಂದು ಬೆಳಗ್ಗೆ ರಾಹುಲ್ ಗಾಂಧಿ ಅವರನ್ನು ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿರುವ ವೇದಿಕೆ ಬಳಿಯೇ ಸ್ವಾಗತಿಸಲು ಡಿಕೆ ಶಿವಕುಮಾರ್‌, ಇತರ ನಾಯಕರು ಕಾದಿದ್ದರು. ಆದರೆ ಚೆಕ್‌ಪೋಸ್ಟ್‌ನಿಂದ ಗುಂಡ್ಲುಪೇಟೆಗೆ ಬರುವಾಗ ಮಾರ್ಗಮಧ್ಯೆ ಸಿದ್ದು ಅಂಡ್ ಟೀಂ ಸ್ವಾಗತ ನೀಡಿದೆ. ಮಾರ್ಗ ಮಧ್ಯೆ ಹೂಗುಚ್ಛ ನೀಡಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಬರಮಾಡಿಕೊಂಡರು. ಕಾಫಿ-ತಿಂಡಿಗೆಂದು ಹಂಗಳ ಗ್ರಾಮದ ರೆಸಾರ್ಟ್​ಗೆ ರಾಹುಲ್​ ಗಾಂಧಿ ಅವರನ್ನ ಕರೆದೊಯ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತರೇಹವಾರಿ ಚರ್ಚೆಯಾಗುತ್ತಿದೆ.

ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ ಎಂದರು.

ದೇಶ ಎದುರಿಸುತ್ತಿರುವ ಸಮಸ್ಯೆಗಳು, ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳನ್ನು ವಿರೋಧ ಪಕ್ಷದ ಪಾಲಿಗೆ‌ ಮುಚ್ಚಲಾಗಿದೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದರು.

RELATED TOPICS:
English summary :Rahul Gandhi held the hands of Siddu DKshi and shouted at the Bharat Jodo Yatra

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...