Sun,Jul26,2026
ಕನ್ನಡ / English

ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣ ಬಯಲು ಮಾಡುತ್ತೇವೆ: ಯಡಿಯೂರಪ್ಪ | JANATA NEWS

11 Oct 2022

ರಾಯಚೂರು : ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಹಗರಣವನ್ನು ಬಯಲು ಮಾಡುತ್ತೇವೆ ಎಂದು ಜನಸಂಕಲ್ಪ ಯಾತ್ರೆಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಯಚೂರಿನ ಗಿಲ್ಲೆಸುಗೂರಿನಲ್ಲಿ ನಡೆದಂತ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದಂತ ಅವರು, ಕಾಂಗ್ರೆಸ್ ನಾಯಕರ ವಿರುದ್ಧದ ಹಗರಣಗಳನ್ನು ತನಿಖೆ ಮಾಡಿಸಿ, ನಿಮ್ಮನ್ನು ಎಲ್ಲಿಗೆ ನಿಲ್ಲಿಸಬೇಕೋ ಅಲ್ಲಿಗೆ ನಿಲ್ಲಿಸುತ್ತೇವೆ ಎಂದು ಗುಡುಗಿದರು.

ರಾಬರ್ಟ್​ ವಾದ್ರಾ ಮಾಡಿದ್ದ ಹಗರಣಗಳ ಪಟ್ಟಿ ಇದೆ. ನ್ಯಾಷನಲ್​ ಹೆರಾಲ್ಡ್​​​ ಹಗರಣ ಗೊತ್ತಿಲ್ಲವೇ? ಹಗರಣವನ್ನೇ ಮಾಡದ ಪ್ರಧಾನಿ ಮೋದಿ ಬಗ್ಗೆ ಮಾತನಾಡ್ತೀರಾ? 25 ಲಕ್ಷ ಮೌಲ್ಯದ ಹ್ಯೂಬ್ಲೆಟ್​ ವಾಚ್​ ಕೊಟ್ಟಿದ್ಯಾರು ಗೊತ್ತಿಲ್ವಾ? ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದರು.

RELATED TOPICS:
English summary :We will expose the Congress scam in the next session: Yeddyurappa

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...