Sat,Oct18,2025
ಕನ್ನಡ / English

ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ಇನ್ನಿಲ್ಲ | JANATA NEWS

11 Oct 2022

ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಚಾಮರಾಜನಗರ ಜಿಲ್ಲೆಯ ಲಲಿತಾ ಜಿ. ಟ್ಯಾಗೆಟ್ ಬೆಳಗ್ಗೆ ನಿಧನರಾದರು.

ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಚಾಮರಾಜನಗರದ ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ವಯೋಸಹಜವಾಗಿ ವಿಧಿವಶರಾಗಿದ್ದಾರೆ.

ಲಲಿತ ಟ್ಯಾಗೆಟ್ ಅವರ ಅಂತ್ಯಕ್ರಿಯೆ ಚಾಮರಾಜನಗರದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಲಲಿತ ಟಾಗೆಟ್ ಅವರು ಕಳೆದ 5 ರಂದು 91 ರ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

ಲಲಿತಾ ಟಾಗೆಟ್ ಅವರು ತಮ್ಮ 14 ನೇ ವಯಸ್ಸಿನಲ್ಲಿ ಸ್ವಾತಂತ್ರ್ಯದ ಘೋಷಣೆಗಳಿಂದ ಸ್ಪೂರ್ತಿಗೊಂಡು ಚಳವಳಿಗೆ ಧುಮುಕಿದ್ದರು.‌ ಕುಟುಂಬಸ್ಥರು ಲಲಿತಾ ಟಾಗೆಟ್ ಅವರ ಹೋರಾಟಕ್ಕೆ ತೀವ್ರವಾಗಿ ವಿರೋಧಿಸುತ್ತಿದ್ದರು. ಲಲಿತಾ ಟಾಗೆಟ್ ಅವರ ತಾಯಿ ಮನೆಯಲ್ಲಿ ಕೂಡಿ ಹಾಕಿದ್ದರೂ ಕೂಡ ಟಾಗೆಟ್ ಅವರು ಮನೆಯ ಮೇಲ್ಛಾವಣಿಯಿಂದ ಹೊರಗೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು ಎನ್ನಲಾಗಿದೆ.

RELATED TOPICS:
English summary :Freedom fighter Lalita Tagget is no more

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...