Sat,Oct18,2025
ಕನ್ನಡ / English

ಸಿದ್ಧರಾಮಯ್ಯ ಸರ್ಕಾರದ ಹಗರಣಗಳ ದಾಖಲೆಯನ್ನ ರಾಹುಲ್ ಗಾಂಧಿಗೆ ಕೊಡುವೆ: ಸಿಎಂ ಬೊಮ್ಮಾಯಿ | JANATA NEWS

18 Oct 2022

ಬೀದರ್ : ಸಿದ್ದರಾಮಯ್ಯ ನೃತೃತ್ವದ ಕಾಂಗ್ರೆಸ್​ ಸರ್ಕಾರದಲ್ಲಿ ನಡೆದ ಹಗರಣಗಳ ದಾಖಲೆಯನ್ಮು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲ್ಲಿಸುವೆ. ಅದನ್ನು ನೋಡಿ ಅವರು ಯಾರ ಯಾರ ವಿರುದ್ಧ ಕ್ರಮಕೈಗೊಳ್ಳುತ್ತಾರೆ ನೋಡುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಔರಾದ ಪಟ್ಟಣದಲ್ಲಿ ಮಂಗಳವಾರ 'ಜನಸಂಕಲ್ಪ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ ದಾಖಲೆಗಳನ್ನು ರಾಹುಲ್‌ಗೆ ಕೊಡಲಿದ್ದೇನೆ. ಅರ್ಜಿ ಹಾಕದೇ ಶಿಕ್ಷಕರ ನೇಮಕಾತಿ ನಡೆದಿದ್ದು, ಇದರಲ್ಲಿ ಎಷ್ಟು ಪರ್ಸಂಟೇಜ್ ಹೊಡೆದಿರಬಹುದು? ಇದು ಕಾಂಗ್ರೆಸ್ ಸರ್ಕಾರದ ಆಡಳಿತ. ಆದರೆ, ನಾವು ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಉನ್ನತ ಅಧಿಕಾರಿಗಳು ಸೇರಿ ತಪ್ಪು ಮಾಡಿದ್ದವರನ್ನು ಯಾರಿಗೂ ಬಿಡಲಿಲ್ಲ. ಸಿದ್ದರಾಮಯ್ಯ ಕೇವಲ ದೊಡ್ಡ ದೊಡ್ಡ ಮಾತನಾಡುತ್ತಾರಷ್ಟೇ, ಧಮ್ ಇಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಪಕ್ಷದ ಕೊಡುಗೆ ಎಂದು ಹೇಳಲು ರಾಹುಲ್ ಗಾಂಧಿಗೆ ಆತ್ಮಸಾಕ್ಷಿ ಬೇಕಲ್ಲವೇ ಎಂದು ಪ್ರಶ್ನಿಸಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಯಾರ ಸರ್ಕಾರ ಇದೆ, ನಿರ್ಣಯ ತೆಗೆದುಕೊಂಡವರು ಯಾರು ಅರಿಯಬೇಕು. ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೀನ ದಲಿತರಿಗೆ ಶೂನ್ಯ ಕೊಡುಗೆ ನೀಡಿದೆ ಎಂದು ಹೇಳಿದರು.

RELATED TOPICS:
English summary :Siddaramaiah will hand over govt record of scams to Rahul Gandhi: CM Bommai

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...