Sun,Dec07,2025
ಕನ್ನಡ / English

ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ರಮ್ಯಾ, ರಾಹುಲ್ ಗಾಂಧಿ ಜೊತೆ ಹೆಜ್ಜೆ! | JANATA NEWS

22 Oct 2022

ರಾಯಚೂರು : ಭಾರತ್ ಜೋಡೋ ಯಾತ್ರೆಯಲ್ಲಿ ಚಿತ್ರ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಭಾಗಿಯಾದರು. ಶನಿವಾರ ರಾಯಚೂರಿನಲ್ಲಿ ನಡೆದ ಪಾದಯಾತ್ರೆಯಲ್ಲಿ ರಮ್ಯಾ ಕೂಡಾ ರಾಹುಲ್ ಜೊತೆ ಹೆಜ್ಜೆ ಹಾಕಿದರು.

ಕರ್ನಾಟಕದಲ್ಲಿ ಕೊನೆಯ ಹಂತ ತಲುಪಿರುವ ಭಾರತ್ ಜೋಡೋ ಪಾದಯಾತ್ರೆ ಇಂದು ರಾಯಚೂರು ಪ್ರವೇಶಿಸಿದೆ. ಇಂದು ಊಟದ ನಂತರ ಯಾತ್ರೆ ಪ್ರಾರಂಭಿಸಿದ ರಾಹುಲ್ ಗಾಂಧಿಯವರಿಗೆ ಮಾಜಿ ಸಂಸದೆ, ನಟಿ ರಮ್ಯಾ ಸಾಥ್ ನೀಡಿದರು. ರಾಹುಲ್ ಗಾಂಧಿ ಜೊತೆ ನಟಿ ರಮ್ಯಾ ನಡಿಗೆ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ.

ನಟಿ ಇತ್ತೀಚೆಗೆ ಕಾಂಗ್ರೆಸ್‌ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಲಿಲ್ಲ. ಪಕ್ಷದ ಕೆಲವು ಮುಖಂಡರ ಜೊತೆ ಅಸಮಾಧಾನ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಇದೀಗ ಭಾರತ್ ಜೋಡೋ ಪಾದಯಾತ್ರೆಯ ಕೊನೆಯ ಹಂತದಲ್ಲಿ ರಮ್ಯಾ ಭಾಗಿಯಾಗಿದ್ದಾರೆ.

RELATED TOPICS:
English summary :Actress Ramya walks with Rahul Gandhi in Bharat Jodo Yatra!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...