Sun,Dec07,2025
ಕನ್ನಡ / English

ಹಳ್ಳಕ್ಕೆ ಉರುಳಿದ ಸಾರಿಗೆ ಬಸ್‌, 25 ಮಂದಿಗೆ ಗಾಯ, ಇಬ್ಬರು ಪ್ರಯಾಣಿಕರು ಗಂಭೀರ | JANATA NEWS

26 Oct 2022

ಚಾಮರಾಜನಗರ : ಕೆಎಸ್ಆರ್ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 25 ಮಂದಿ ಗಾಯಗೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ.

ಘಟನೆಯಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಚಾಲಕ ಚಂದ್ರಶೇಖರ್‌ ಕೈ ಮತ್ತು ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟುಬಿದ್ದಿದೆ. ಇನ್ನು ಬಸ್‌ ನಿರ್ವಾಹಕರ ಬೆನ್ನಿಗೆ ಮತ್ತು ಹೊಟ್ಟೆಗೆ ಪೆಟ್ಟು ಬಿದ್ದಿದ್ದು, ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

RELATED TOPICS:
English summary :Transport bus fell into ditch, 25 injured

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...