Sun,Dec07,2025
ಕನ್ನಡ / English

ಮಲ್ಪೆ ಬೀಚ್​ನಲ್ಲಿ 22 ಕೆ.ಜಿ. ತೂಕದ ಮೀನು, 2.34 ಲಕ್ಷ ರೂ.ಗೆ ಸೇಲ್ ಆಯ್ತು​! | JANATA NEWS

27 Dec 2022

ಉಡುಪಿ : ಮಲ್ಪೆ ಬೀಚ್​ನಲ್ಲಿ ಸಿಕ್ಕಂತಹ 22 ಕೆ.ಜಿ. ತೂಕದ ಮೀನು ಹರಾಜಿನಲ್ಲಿ 2 ಲಕ್ಷ ರೂಪಾಯಿಗೂ ಅಧಿಕ ಬೆಲೆಗೆ ಮಾರಾಟವಾಗಿದೆ.

ಉಡುಪಿಯ ಮಲ್ಪೆ ಬಂದರಿನ ಮೀನುಗಾರರು ಆಳ ಸಮುದ್ರದಲ್ಲಿ ಮೀನು ಹಿಡಿಯಲು ಬೋಟ್​ನಲ್ಲಿ ತೆರಳಿದ್ದರು. ಈ ವೇಳೆ ಮೀನುಗಾರರು ಹಾಕಿದ ಬಲೆಗೆ ಗೋಳಿ ಜಾತಿಗೆ ಸೇರಿದ 22 ಕೆ.ಜಿಯ ವಿಶೇಷ ಮೀನು ಬಿದ್ದಿದೆ.

ವಿಶೇಷ ಮೀನಿನ ಹೆಸರು ಗೋಳಿ ಮೀನು. ಔಷಧಕ್ಕೆ ಬಳಕೆಯಾಗುವ ಗೋಳಿ ಮೀನಿಗೆ ಬೇಡಿಕೆ ಮತ್ತು ಬೆಲೆ ಹೆಚ್ಚು ಎಂದು ತಿಳಿದುಬಂದಿದೆ

RELATED TOPICS:
English summary :22 kg at Malpe Beach. Weight fish sold for 2.34 lakh rupees!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...