Sun,Dec07,2025
ಕನ್ನಡ / English

ಸರಕಾರಿ ಗೌರವಗಳೊಂದಿಗೆ ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರ, ಅಂತಿಮ ದರ್ಶನಕ್ಕೆ ಭಕ್ತ ಸಾಗರ | JANATA NEWS

03 Jan 2023

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ಸಿದ್ದೇಶ್ವರ ಶ್ರೀಗಳ ಮೃತದೇಹದ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಇಂದು ಬೆಳಗಿನಿಂದ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ಸಹಸ್ರ ಸಂಖ್ಯೆಯು ಭಕ್ತರು ಆಶ್ರಮಕ್ಕೆ ಧಾವಿಸಿ ಬಂದು ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಇದೀಗ ನಗರದ ಸೈನಿಕ್ ಶಾಲೆ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನೆರೆಯ ರಾಜ್ಯಗಳ ಭಕ್ತರು ಕೂಡ ಅಂತಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ.

ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಅಂತ್ಯಸಂಸ್ಕಾರದ ಕಟ್ಟೆ ಕಾಮಗಾರಿ ನಡೆಯುತ್ತಿದ್ದು, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತದೆ. ಅಂತ್ಯಸಂಸ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೊಶಿ ಸೇರಿದಂತೆ ಅನೇಕ ಸಚಿವರು ಭಾಗಿಯಾಗಲಿದ್ದಾರೆ.

RELATED TOPICS:
English summary :Siddeshwar Sri cremation with state honors, Bhakta Sagar for final darshan

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...