Sun,Dec07,2025
ಕನ್ನಡ / English

ಗ್ರಾಮ ಪಂಚಾಯತಿ ನಿರ್ಲಕ್ಷ, ಗುಂಡಿಗೆ ಬಿದ್ದು ಬಾಲಕರಿಬ್ಬರು ಸಾವು | JANATA NEWS

09 Jan 2023

ರಾಯಚೂರು : ಗ್ರಾಮ ಪಂಚಾಯತಿ ದಿವ್ಯ ನಿರ್ಲಕ್ಷ್ಯಕ್ಕೆ ಮಕ್ಕಳು ಬಲಿಯಾಗಿದ್ದು, ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾದ ಪ್ರಕರಣ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಬ್ಯಾಗವಾಟದ ಗ್ರಾಮದಲ್ಲಿ ನಡೆದಿದೆ.

ಅಜಯ್ (8) ಹಾಗೂ ಯಲ್ಲಾಲಿಂಗ (6) ಆಟವಾಡಲು ಹೋದಾಗ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

ಚರಂಡಿ ಹಾಗೂ ತಡೆಗೋಡೆ ಕಾಮಗಾರಿ ಹಿನ್ನೆಲೆ ತೋಡಿದ್ದ ಗುಂಡಿಯನ್ನು ಎರಡ್ಮೂರು ತಿಂಗಳಾಗಿದ್ರೂ ಮುಚ್ಚಿರಲಿಲ್ಲ. ಗುಂಡಿ ಪಕ್ಕದಲ್ಲಿ ಪೈಪ್ ಲೈನ್ ಕಟ್ ಆಗಿರುವುದರಿಂದ ಗುಂಡಿಯಲ್ಲಿ ಪೈಪ್ ಲೈನ್ ನೀರು ತುಂಬಿತ್ತು.

ಈ ಮಧ್ಯೆ, ನಿನ್ನೆ ಸಂಜೆ ಯಲ್ಲಾಲಿಂಗಪ್ಪ ಹಾಗೂ ಅಜಯ್ ಎಂಬಿಬ್ಬರು ಬಾಲಕರು ಆಡವಾಡಲು ಹೋಗಿದ್ದರು. ಆಡವಾಡೋ ವೇಳೆ ನೀರುತುಂಬಿಕೊಂಡಿದ್ದ ಗುಂಡಿಯಲ್ಲಿ ಅಜಯ್ ಮೊದಲು ಬಿದ್ದಿದ್ದಾನೆ. ಆಗ ಅಜಯ್ ನನ್ನ ರಕ್ಷಿಸಲು ಹೋಗಿ, ಮತ್ತೊಬ್ಬ ಬಾಲಕ ಯಲ್ಲಾಲಿಂಗ ಕೂಡ ಗುಂಡಿ ಪಾಲಾಗಿದ್ದಾನೆ.

ಆಟವಾಡಲು ಹೋದ ಮಕ್ಕಳು ರಾತ್ರಿಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹುಟುಕಾಟ ನಡೆಸಿದ್ದಾರೆ. ಕೊನೆಗೆ ಗುಂಡಿಯಲ್ಲಿ ಕಟ್ಟಿಗೆ ಇಟ್ಟು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Two boys died due to negligence of village panchayat

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...