Sat,Oct18,2025
ಕನ್ನಡ / English

ಹಣ್ಣಿನ ಜ್ಯೂಸ್​ನಲ್ಲಿ ವಿಷ ಬೆರೆಸಿ ಮೂವರು ಪುತ್ರಿಯರ ಜೊತೆ ತಾಯಿ ಆತ್ಮಹತ್ಯೆಗೆ ಶರಣು | JANATA NEWS

11 Jan 2023

ಬಾಗಲಕೋಟೆ : ಮಹಿಳೆಯೊಬ್ಬಳು ಹಣ್ಣಿನ ಜ್ಯೂಸ್​ನಲ್ಲಿ ಕ್ರಿಮಿನಾಶಕ ಬೆರೆಸಿ ತನ್ನ ಮೂರು ಹೆಣ್ಣು ಮಕ್ಕಳಿಗೆ ಕುಡಿಸಿ ನಂತರ ತಾನೂ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಳ್ಳಿ ನಡೆದಿದೆ.

ತಾಯಿ ರೇಖಾ ಬಗಲಿ(28) ಹಾಗೂ ಮಕ್ಕಳಾದ ಸನ್ನಿಧಿ(7), ಸಮೃದ್ದಿ(4), ಶ್ರೀನಿಧಿ(2) ಮೃತ ದುರ್ಧೈವಿಗಳು.

ಮೂವರು ಮಕ್ಕಳು ಕೂಡ ಹೆಣ್ಣು ಮಕ್ಕಳಾಗಿದ್ದರಿಂದ ತಾಯಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಮಕ್ಕಳನ್ನು ಕೊಂದು ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Mother committed suicide with her three daughters by mixing poison in fruit juice

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...