Sat,Oct18,2025
ಕನ್ನಡ / English

ಗಾಂಜಾ ಬೆಳೆದಿದ್ದ ಆರೋಪಿಗೆ 15 ವರ್ಷ ಕಠಿಣ ಜೈಲು ಶಿಕ್ಷೆ | JANATA NEWS

07 Feb 2023

ಗದಗ : ಗಾಂಜಾ ಬೆಳೆದ ಆರೋಪಿಗೆ 15 ವರ್ಷ ಕಠಿಣ ಶಿಕ್ಷ ವಿಧಿಸಿ ಹೆಚ್ಚುವರಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಬೆಳಗಟ್ಟಿ ಗ್ರಾಮದ ಉಡಚಪ್ಪ ಪುರದ ಎಂಬಾತ 1 ಎಕರೆ 10 ಗುಂಟೆ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ. 2013 ನವೆಂಬರ್ 09 ರಂದು ಶಿರಹಟ್ಟಿ ಪೊಲೀಸರು ದಾಳಿ ಮಾಡಿ, ಒಂದು ಲಕ್ಷ ರೂಪಾಯಿ ಮೌಲ್ಯದ 101 ಕೆಜಿ ತೂಕದ ಗಾಂಜಾವನ್ನ ವಶಕ್ಕೆ ಪಡೆದಿದ್ದರು.

2014 ಏಪ್ರಿಲ್ 30 ರಂದು ಪಿಎಸ್‌ಐ ಎಸ್​.ಆರ್ ಕಟ್ಟಿಮನಿ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ರಾಜ್ವೇಶ್ವರ ಎಸ್.ಶೆಟ್ಟಿ ಅವರು ಪರಿಶೀಲಿಸಿ ಗಾಂಜಾ ಬೆಳೆದ ಆರೋಪಿಗೆ 15 ವರ್ಷ ಕಠಿಣ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ನೀಡಿದ್ದಾರೆ.

RELATED TOPICS:
English summary :15 years rigorous imprisonment for the accused who grew ganja

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...