Sun,Dec07,2025
ಕನ್ನಡ / English

ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆಯಾಯ್ತು | JANATA NEWS

14 Feb 2023

ಕೊಡಗು : ಫೆ.12 ರಂದು ಕೇವಲ 24 ಗಂಟೆಗಳಲ್ಲಿ ನರಭಕ್ಷಕ ಹುಲಿ ದಾಳಿಗೆ ಇಬ್ಬರ ಬಲಿಯಾಗಿದ್ದರು. ಕೊಡಗಿನಲ್ಲಿ ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು.

ಜನರು ಕೂಡಲೇ ಹುಲಿಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ.

ಇಂದು ಬೆಳಗ್ಗಿನಿಂದ ಹುಲಿ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ನಂತರ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಸುಮಾರು 10 ವರ್ಷ ಪ್ರಾಯದ ಹೆಣ್ಣು ಹುಲಿ ಸೆರೆಯಾಗಿದೆ.

ಬೆಳಗ್ಗೆಯಿಂದ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ 3 ಸಾಕಾನೆ ಬಳಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಿದ್ದ ಸಿಬ್ಬಂದಿಗಳು, ಕೊನೆಗೂ ಅರಿವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನ ಸೆರೆ ಹಿಡಿಯಲಾಗಿದೆ. ಇದೀಗ ಹುಲಿಯನ್ನ ಸೆರೆ ಹಿಡಿದಿದ್ದು, ಸ್ಥಳೀಯ ಜನರು ನೆಮ್ಮದಿಯ‌ ನಿಟ್ಟುಸಿರು ಬಿಟ್ಟಿದ್ದಾರೆ.

RELATED TOPICS:
English summary :A man-eating tiger that had killed two people was finally captured

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...