Sat,Oct18,2025
ಕನ್ನಡ / English

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ 40 ಪ್ರಯಾಣಿಕರಿದ್ದ ಬಸ್ | JANATA NEWS

21 Feb 2023

ಕೊಡಗು : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಕಾವಾಡಿ ತಿರುವಿನಲ್ಲಿ ನಡೆದಿದೆ.

ಹಾಸನ ಡಿಪೋಗೆ ಸೇರಿದ ಬಸ್ ಕೇರಳ ರಾಜ್ಯದ ಎರ್ನಾಕುಲಂ ನಿಂದ ಕೊಡಗಿನ ವಿರಾಜಪೇಟೆ ಮೂಲಕ ಹಾಸನಕ್ಕೆ ತೆರಳುತ್ತಿತ್ತು. ಸುಮಾರು 40 ರಿಂದ 50 ಪ್ರಯಾಣಿಕರು ಬಸ್ಸಿನಲ್ಲಿದ್ದರು. ನಸುಕಿನ ಜಾವ ಅಪಘಾತ ಸಂಭವಿಸಿದೆ. ದಟ್ಟ ಮಂಜು ಕವಿದಿದ್ದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಚಾಲಕ ಸೇರಿದಂತೆ 40 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನ ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :A bus carrying 40 passengers lost control and fell into a ditch

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...