Sun,Jul26,2026
ಕನ್ನಡ / English

ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಪ್ರಾಂಶುಪಾಲರು ಸೇರಿ ಐವರ ಬಂಧನ | JANATA NEWS

10 Mar 2023

ಹಾಸನ : ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬೇಲೂರು ತಾಲ್ಲೂಕಿನ ಹೆಣ್ಣು ಮಕ್ಕಳ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಸಮಾಜ ಇಲಾಖೆ ವ್ಯಾಪ್ತಿಯ ಹೆಣ್ಣುಮಕ್ಕಳ ವಸತಿ ಶಾಲೆಯಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.

ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಹಾಗೂ ಓರ್ವ ಭದ್ರತಾ ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲರು ಸೇರಿ ಐವರ ವಿರುದ್ದ ಜಾತಿ ದೌರ್ಜನ್ಯ ಮತ್ತು ಫೊಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಹಳೇಬೀಡು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Allegation of sexual assault on residential school children, arrest of five including the principal

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...