Sun,Jul26,2026
ಕನ್ನಡ / English

ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ನೇಣಿಗೆ ಶರಣು | JANATA NEWS

15 Mar 2023

ಗದಗ : ಪ್ರೇಮ ವೈಫಲ್ಯಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಣಗಿನಹಾಳದಲ್ಲಿ ನಡೆದಿದೆ .

ಮೃತ ಯುವತಿಯನ್ನು ಪಾರ್ವತಿ (24) ಎಂದು ಗುರುತಿಸಲಾಗಿದೆ.

ರೈಲ್ವೆ ಕೀಪರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಇತ್ತೀಚೆಗೆ ಪ್ರೇಮಿಗಳಿಬ್ಬರು ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಿಯತಮನ ಜೊತೆ ಜಗಳವಾಗಿದ್ದರಿಂದ ನೊಂದ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾಳೆ. ಸಾಯುವ ಮುನ್ನ ಪಾರ್ವತಿ ಡೆತ್ ನೋಟ್ ಬರೆದಿಟ್ಟಿದ್ದಾಳೆ ಎನ್ನಲಾಗಿದೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A young woman commits suicide because of love failure

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...