Sun,Jul26,2026
ಕನ್ನಡ / English

ವಿದೇಶಕ್ಕೆ ಹೊರಟ ಮಗಳನ್ನು ಪ್ಲೈಟ್​ ಹತ್ತಿಸಿ ಬರುವಾಗ 25 ಅಡಿ ಆಳಕ್ಕೆ ಬಿದ್ದ ಕಾರು, ಸ್ಥಳದಲ್ಲೇ ದಂಪತಿ ಸಾವು | JANATA NEWS

17 Mar 2023

ಕೋಲಾರ : ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರ ಮೂಲದ ದಂಪತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಕ್ರಾಸ್ ನಲ್ಲಿ ಬಳಿ ನಡೆದಿದೆ. ಕಾರಿನಲ್ಲಿದ್ದ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ದಂಪತಿಯನ್ನು ಆಂಧ್ರ ಪ್ರದೇಶದ ಮದನಪಲ್ಲಿಯ ಶಫಿ (55) ಮತ್ತು ಶಾಮಾ‌ (50) ಎಂದು ಗುರುತಿಸಲಾಗಿದೆ.

ಕಾರು ಬೆಂಗಳೂರಿನಿಂದ ಮದನಪಲ್ಲಿಗೆ ತೆರಳುತ್ತಿತ್ತು. ವಿದೇಶಕ್ಕೆ ಹೋಗುತ್ತಿದ್ದ ಮಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿ ಅಂಧ್ರ ಪ್ರದೇಶದ ಮದನಪಲ್ಲಿಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್​ನಲ್ಲಿ ರಸ್ತೆಯ ಬಲ ಬದಿಯ 20 ರಿಂದ 25 ಅಡಿ ಹಳ್ಳಕ್ಕೆ ಕಾರು ಬಿದ್ದಿದೆ. ಪರಿಣಾಮ ದಂಪತಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :The couple died on the spot when the car fell into a depth of 25 feet while carrying their daughter who had gone abroad

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...