Sun,Jul26,2026
ಕನ್ನಡ / English

ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶ ನೋಡಿಕೊಂಡರೆ ಒಳ್ಳೆಯದು! | JANATA NEWS

18 Mar 2023

ಬಳ್ಳಾರಿ : ವಿಪಕ್ಷನಾಯಕ ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ಥಾನ​, ಬಾಂಗ್ಲಾದೇಶಕ್ಕೆ ಹೋಗಿ ಸ್ಪರ್ಧಿಸಲಿ. ಬಹುಶಃ ಆ ದೇಶಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲಬಹುದು ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ, ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಬಾದಾಮಿ ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ ಗೆಲ್ಲುವುದೂ ಕಷ್ಟವಿದೆ.

ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು. ಇಲ್ಲಿ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್, ಡಿ.ಕೆ.ಶಿವಕುಮಾರ್ ಅವರನ್ನು ಸೋಲಿಸುತ್ತಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮೂಲಕ ಜನ ಜಾಗೃತಿ ಮಾಡುತ್ತಿದ್ದೇವೆ. 224 ಕ್ಷೇತ್ರಗಳನ್ನು ತಲುಪಿರೋದು ಬಿಜೆಪಿ ಮಾತ್ರ. ಬಿಜೆಪಿಯಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್​ಗೆ ಕೇವಲ ಇಬ್ಬರು ಮಾತ್ರ. ಕಾಂಗ್ರೆಸ್​ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಿಟ್ಟರೆ ಮೂರನೇ ನಾಯಕನಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಿಲ್ಲ, ಟಿಕೆಟ್ ಹಂಚಿಕೆಯಲ್ಲಿ ಬ್ಯೂಸಿ ಇದ್ದಾರೆ. ಕಾಂಗ್ರೆಸ್​ನವರು ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷದ ಇವರ ಆಳ್ವಿಕೆ ನೋಡಿ ಜನರು ಬದಲಾವಣೆ ಬಯಸಿದ್ದಾರೆ ಎಂದರು.

RELATED TOPICS:
English summary :It would be good if Siddaramaiah looked at another state or another country

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...