Sun,Jul26,2026
ಕನ್ನಡ / English

ಅಕಾಲಿಕ ಗಾಳಿ ಮಳೆ, ವಿದ್ಯುತ್‌ ತಂತಿ ತಗುಲಿ ತಾಯಿ ಮಕ್ಕಳು ಸೇರಿ ಮೂವರ ದುರ್ಮರಣ | JANATA NEWS

19 Mar 2023

ಕಲಬುರಗಿ: : ಧಾರಾಕಾರ ಮಳೆಗೆ ವಿದ್ಯುತ್‌ ಸರ್ವಿಸ್‌ ವಯರ್‌ ತುಂಡಾಗಿ ನೀರಿನಲ್ಲಿ ಬಿದ್ದಿದ್ದು, ಇದರಿಂದ ವಿದ್ಯುತ್‌ ತಗುಲಿ 2 ಮಕ್ಕಳು ಹಾಗೂ ತಾಯಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ.

ಚಿಂಚೋಳಿ ಪಟ್ಟಣದ ಧನಗರಗಲ್ಲಿಯ ನಿವಾಸಿಗಳಾಗಿದ್ದ ಝರಣಮ್ಮ (42) ,ಪುತ್ರರಾದ ಮಹೇಶ್ (21) , ಸುರೇಶ್( 20 ) ಅವಘಡದಲ್ಲಿ ಬಲಿಯಾದವರು.

ಚಿಂಚೋಳಿಯಲ್ಲಿ ತಡರಾತ್ರಿ ಭಾರೀ ಗಾಳಿ ಸಹಿತ ಮಳೆಯ ಅಬ್ಬರ ಜೋರಾಗಿತ್ತು. ಗಾಳಿಗೆ ರಭಸಕ್ಕೆ ಸರ್ವಿಸ್ ವಿದ್ಯುತ್ ವೈರ್ ಕಟ್ಟಾಗಿ ಬಿದ್ದಿದ್ದು ತಾಯಿ ಮೊದಲು ವಿದ್ಯುತ್ ಶಾಕ್ ಹೊಡೆದಿದೆ. ತಾಯಿಯನ್ನು ವಿದ್ಯುತ್ ಶಾಕ್ ನಿಂದ ಬಿಡಿಸೋದಕ್ಕೆ ಹೊದ ಇಬ್ಬರು ಮಕ್ಕಳಿಗೂ ಶಾಕ್ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಚಿಂಚೋಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Untimely wind and rain, three people including mother and child died after being hit by an electric wire

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...