Sun,Jul26,2026
ಕನ್ನಡ / English

ಮಾನಸಿಕ ಅಸ್ವಸ್ಥ ರೋಗಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ | JANATA NEWS

19 Mar 2023

ಕಲಬುರಗಿ : ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ರೋಗಿಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಕಳೆದ ಏಳು ತಿಂಗಳಿಂದ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥೆಯಾಗಿರುವ ಮೂವತ್ತಾರು ವರ್ಷದ ಮಹಿಳೆಯೊಬ್ಬಳು ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಗೆ ಮಾತನಾಡಲು ಕೂಡ ಬರೋದಿಲ್ಲವಂತೆ. ಜೊತೆಗೆ ಆಕೆಗೆ ಯಾರು ಇಲ್ಲವಂತೆ. ಮಹಿಳೆಯನ್ನು ಕೆರದುಕೊಂಡು ಹೋಗಲು ಯಾರು ಬಂದಿಲ್ಲ. ಆದರೂ ಕೂಡ ಆಸ್ಪತ್ರೆಯ ಸಿಬ್ಬಂದಿ ಕಳೆದ ಏಳು ತಿಂಗಳಿಂದ ಮಹಿಳೆಗೆ ಚಿಕಿತ್ಸೆ ಕೊಡುತ್ತಿದ್ದಾರೆ. ಆದರೆ ಕಳೆದ ರಾತ್ರಿ ಹನ್ನೆರಡು ಗಂಟೆ ಸಮಯದಲ್ಲಿ ಆಸ್ಪತ್ರೆಗೆ ಬಂದಿದ್ದ ನಲವತ್ತು ವರ್ಷದ ಮಹಬೂಬ್ ಪಾಶಾ ಎನ್ನುವ ವ್ಯಕ್ತಿ, ಮಹಿಳೆಯ ಮೇಲೆ ಅತ್ಯಾಚಾರವೆಸಗುತ್ತಿದ್ದ.

ಇದೇ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಆರೈಕೆಯಲ್ಲಿದ್ದ ವಿಜಯಪುರ ಮೂಲದ ವ್ಯಕ್ತಿಯೋರ್ವ ಅದನ್ನ ನೋಡಿ, ಆತನನ್ನು ಹಿಡಿದು, ಆಸ್ಪತ್ರೆಯ ಸ್ಟಾಪ್ ನರ್ಸ್​ಗೆ ಒಪ್ಪಿಸಿದ್ದ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆಸ್ಪತ್ರೆಗೆ ಬಂದಿದ್ದಲ್ಲದೆ, ಮಾನಸಿಕ ಅಸ್ವಸ್ಥ ಮಹಿಳಾ ರೋಗಿ ಮೇಲೆ ಅತ್ಯಾಚಾರ ಕೂಡ ನಡೆಸಿದ್ದಾನೆ.

ಬ್ರಹ್ಮಪುತ್ರ ಪೊಲೀಸ್ ಠಾಣೆಯಲ್ಲಿ ಜಿಐಎಂಎಸ್ ಸಿಬ್ಬಂದಿ ನರ್ಸ್ ದೂರಿನ ಆಧಾರದ ಪ್ರಕರಣ ದಾಖಲಾಗಿದೆ.

RELATED TOPICS:
English summary :Rape of mentally ill patient, accused arrested

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...