Sun,Jul26,2026
ಕನ್ನಡ / English

ಚೂರಿ ಇರಿದು ಅಪ್ರಾಪ್ತ ಮಗನನ್ನೇ ಕೊಂದ ಪಾಪಿ ತಂದೆ | JANATA NEWS

28 Mar 2023

ಕೋಲಾರ : ತಂದೆಯೇ ತನ್ನ ಅಪ್ರಾಪ್ತ ಮಗನನ್ನು ಬರ್ಬರವಾಗಿ ಕೊಂದ ಘಟನೆ ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ತಂದೆಯಿಂದ 9 ವರ್ಷದ ಭುವನ್ ಕೊಲೆಯಾಗಿದ್ದಾನೆ. ಸುಬ್ರಹ್ಮಣ್ಯಂ ಎಂಬಾತ ಕೊಲೆಗೈದ ಆರೋಪಿ.

ಸುಬ್ರಹ್ಮಣ್ಯಂ 5 ವರ್ಷಗಳ ಹಿಂದೆ ತನ್ನ ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ. ಸೋಮವಾರ ಬೆಂಗಳೂರಿನಿಂದ ಬಂದ ಸುಬ್ರಹ್ಮಣ್ಯಂ ಮಧ್ಯಾಹ್ನ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮಗ ಭುವನ್‌ ಅನ್ನು ಕರೆದುಕೊಂಡು ಬಂದಿದ್ದಾನೆ.

ಶಾಲೆಯಿಂದ ಕರೆತಂದ ಸುಬ್ರಹ್ಮಣ್ಯಂ ಕೋಲಾರದ ಗದ್ದೆಕಣ್ಣೂರು ಬಳಿ ಕರೆದುಕೊಂಡು ಬಂದು ಭೀಕ್ಷೆ ಬೇಡಲು ಬಿಟ್ಟಿದ್ದ. ಶಾಲೆಯ ಸಮವಸ್ತ್ರ ಧರಿಸಿದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಭುವನ್‌ ಅನ್ನು ವಿಚಾರಿಸಿದಾಗ ನಂಗಲಿ ಗ್ರಾಮದಲ್ಲಿ ಅಜ್ಜಿ ಮನೆಯಲ್ಲಿದ್ದು ತಂದೆ ಇಲ್ಲಿಗೆ ಕರೆದುಕೊಂಡು ಬಂದಿರುವುದಾಗಿ ತಿಳಿಸಿದ್ದಾನೆ. ಪೊಲೀಸರು ಮಗುವನ್ನು ಅಜ್ಜಿಯ ಜೊತೆಗೆ ಕಳಿಸಿ, ತಂದೆ ಸುಬ್ರಹ್ಮಣ್ಯಂನನ್ನು ಬೆಂಗಳೂರಿಗೆ ಹೋಗಲು ತಿಳಿಸಿದ್ದಾರೆ. ಆದರೆ ಬೆಂಗಳೂರಿಗೆ ಹೋಗದ ಸುಬ್ರಮಣ್ಯಂ ಅಜ್ಜಿ ಮನೆಗೆ ಬರುವ ಮೊದಲೇ ಮಗನನ್ನು ಮನೆಗೆ ಬಿಡುವುದಾಗಿ ಕರೆದುಕೊಂಡು ಹೋಗಿ ಮನೆಯಲ್ಲೇ ಮಗುವನ್ನು ಕುತ್ತಿಗೆ ಸೀಳಿ ಕೊಂದಿದ್ದಾನೆ.

ಆರೋಪಿ ಬಾಲಸುಬ್ರಹ್ಮಣ್ಯಂ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

RELATED TOPICS:
English summary :Sinful father who stabbed his son to death

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...