Sun,Jul26,2026
ಕನ್ನಡ / English

ಆರೋಗ್ಯದಲ್ಲಿ ಏರುಪೇರು, ಸಿ.ಟಿ.ರವಿ ಆಸ್ಪತ್ರೆಗೆ ದಾಖಲು | JANATA NEWS

16 Apr 2023

ಚಿಕ್ಕಮಗಳೂರು: : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿ ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಅಂತ ತಿಳಿದು ಬಂದಿದೆ.

ಸಿ.ಟಿ.ರವಿ ಅವರಿಗೆ ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಸಿ.ಟಿ.ರವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು.

ಈ ಹಿನ್ನೆಲೆಯಲ್ಲಿ ಅವರು ಕೂಡಲೇ ಬಿಜೆಪಿ ಕಚೇರಿಯಿಂದ ಆಶ್ರಯ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದಾರೆ. ಈ ವೇಳೆ ಕಿಡ್ನಿಯಲ್ಲಿ 12 ಎಂ.ಎಂ. ಕಲ್ಲು ಇರುವುದಾಗಿ ವೈದ್ಯರ ಸ್ಪಷ್ಟನೆ ನೀಡಿದ್ದಾರೆ.

ಅನಾರೋಗ್ಯ ಕಾರಣದಿಂದ ಶಾಸಕ ಸಿ.ಟಿ ರವಿಯವರು ಆಸ್ಪತ್ರಗೆ ದಾಖಲಾದ ಹಿನ್ನೆಲೆ ಸಮಾವೇಶಕ್ಕೆ ಗೈರಾಗಿದ್ದರು. ಉತ್ತಮವಾಗಿ ಕೆಲಸ ಮಾಡಿರುವ ನಿಮ್ಮ ಮಗನಿಗೆ ಮತ ಹಾಕಿ. ನನ್ನ ಗಂಡನ ಬಗ್ಗೆ ಲಿಂಗಾಯತ ವಿರೋಧಿ ಎಂದು ಅಪಪ್ರಚಾರ ಮಾಡುತ್ತಾರೆ. ಲಿಂಗಾಯತ ಸಮುದಾಯ ಸಿ.ಟಿ‌ ರವಿ ಕೈ ಹಿಡಿಯಬೇಕು ಎಂದು ಪಲ್ಲವಿ ರವಿ ಕಣ್ಣೀರು ಹಾಕಿದರು.

RELATED TOPICS:
English summary :Fluctuation in health, CT Ravi admitted to hospital

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...