Sat,Oct18,2025
ಕನ್ನಡ / English

ವಾಹನದಲ್ಲಿ ಸಿಕ್ತು ದಾಖಲೆ ಇಲ್ಲದ 5 ಕೋಟಿ ರೂ. | JANATA NEWS

29 Apr 2023

ಬಾಗಲಕೋಟೆ : ದಾಖಲೆಯಿಲ್ಲದೆ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.

ಮುಧೋಳ ಚುನಾವಣಾಧಿಕಾರಿಗಳು, ಫ್ಲೈಯಿಂಗ್​ ಸ್ಕ್ವಾಡ್​ ಹಾಗೂ ಲೋಕಾಪುರ ಪೊಲೀಸರು ಜತೆಯಾಗಿ ಲೋಕಾಪುರ ಪಟ್ಟಣ ಬಳಿ ಕಾರ್ಯಾಚರಣೆ ನಡೆಸಿದ್ದಾರೆ.

ಲೋಕಾಪುರ ಬಳಿ ಲಕ್ಷಾನಟ್ಟಿ ಚೆಕ್​ಪೋಸ್ಟ್​​ನಲ್ಲಿ ನಿನ್ನೆ ರಾತ್ರಿ ವಾಹನ ತಪಾಸಣೆ ವೇಳೆ ಈ ಅಪಾರ ಪ್ರಮಾಣದ ಹಣ ಸಿಕ್ಕಿದೆ.

ಬೊಲೆರೊ ವಾಹನದಲ್ಲಿ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಈ ಹಣ ಸಾಗಿಸಲಾಗುತ್ತಿದ್ದು, ಹಣ ಯೂನಿಯನ್ ಬ್ಯಾಂಕ್‌ಗೆ ಸೇರಿದ್ದು ಎಂಬ ಮಾಹಿತಿ ನೀಡಿದರೂ ಸಹ ಸಮರ್ಪಕ ದಾಖಲೆಯಿಲ್ಲದ ಹಿನ್ನೆಲೆ ಹಣವನ್ನು ಜಪ್ತಿಪಡಿಸಿಕೊಂಡು ಕಾರಿನಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ.

RELATED TOPICS:
English summary :5 crore found in the vehicle without any documents.

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...