Sat,Oct18,2025
ಕನ್ನಡ / English

ಮೋದಿ ವಿಷ ಸರ್ಪ ಅಲ್ಲ ಕಾಳಿಂಗ ಸರ್ಪ: ಸುಧಾಕರ್​ | JANATA NEWS

29 Apr 2023

ಚಿಕ್ಕಬಳ್ಳಾಪುರ : ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ ಸರ್ಪ ಎಂದು ಕರೆದಿದ್ದರು. ಆದರೀಗ ಇದೇ ವಿಚಾರಕ್ಕೆ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ.

ಜರಬಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ರಾಹುಲ್ ಗಾಂಧಿ ಚೋಕಿದಾರ್ ಚೋರ್ ಅಂದಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಅವರು ವಿಷ ಸರ್ಪ ಎಂದಿದ್ದಾರೆ. ಆದರೆ ನರೇಂದ್ರ ಮೋದಿ ವಿಷ ಸರ್ಪ ಅಲ್ಲ, ದೇಶದ 140 ಕೋಟಿ ಜನರ ಖಜಾನೆ ರಕ್ಷಣೆ ಮಾಡುವ ಕಾಳಿಂಗ ಸರ್ಪ ಎಂದರು.

ಮೊದಿ ವಿಷ ಸರ್ಪ ಅಲ್ಲ ಅವರು ಕಾಳಿಂಗ ಸರ್ಪ. ಮೋದಿಯನ್ನ ವಿಷ ಸರ್ಪ ಅಂತ ಕರೆಯಲು ಅವರಿಗೆ ನಾಚಿಕೆಯಾಗಲ್ವಾ ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪುರಾತನ ದೇವಸ್ಥಾನಗಳ ಖಜಾನೆಗಳನ್ನ ರಕ್ಷಣೆ ಮಾಡುವುದು ಕಾಳಿಂಗ ಸರ್ಪಗಳು. ಈಗ ದೇಶದ 140 ಕೋಟಿ ಜನರ ತೆರಿಗೆಯ ಹಣ ಖಜಾನೆಯನ್ನು ಕಾಪಾಡುತ್ತಿರುವುದು ನರೇಂದ್ರ ಮೋದಿ ಎಂಬ ಕಾಳಿಂಗ ಸರ್ಪವೇ ಹೊರತು, ವಿಷ ಸರ್ಪ ಅಲ್ಲ ಎಂದರು

RELATED TOPICS:
English summary :Modi is not a venomous snake but a viper

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...