Sat,Oct18,2025
ಕನ್ನಡ / English

ಬಿಜೆಪಿ ಪ್ರಣಾಳಿಕೆ ಬೋಗಸ್, ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ | JANATA NEWS

01 May 2023

ಗದಗ : ಬಿಜೆಪಿ ನಾಯಕರು ಬೋಗಸ್ ಭರವಸೆಗಳನ್ನು ಕೊಡುತ್ತಾರೆ ಎಂದು ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬೆಳ್ಳಟ್ಟಿ ಗ್ರಾಮಕ್ಕೆ ಭೇಟಿನೀಡಿ ಮಾತಾಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ (manifesto) ಬೋಗಸ್ ಎಂದು ಹೇಳಿದರು.

2018 ರಲ್ಲಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಿಜೆಪಿ 600 ಭರವಸೆಗಳನ್ನು ನೀಡಿತ್ತು. ಆದರೆ ಅವುಗಳಲ್ಲಿ 55 ಭರವಸೆಗಳನ್ನು ಮಾತ್ರ ಈಡೇರಿಸಿದೆ ಎಂದು ಅವರು ಹೇಳಿದರು.

ನಾಳೆ ಕಾಂಗ್ರೆಸ್ ಪಕ್ಷದ​ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ. ನಾವು ಬಿಡುಗಡೆ ಮಾಡುವ ಪ್ರಣಾಳಿಕೆ ಅನುಷ್ಠಾನಕ್ಕೆ ಬರುತ್ತೆ. ಈ ಹಿಂದೆ ನಾವು 165ರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದೇ ಕಾಂಗ್ರೆಸ್​, ಬಿಜೆಪಿ ನಡುವಿನ ವ್ಯತ್ಯಾಸ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

RELATED TOPICS:
English summary :BJP manifesto is bogus, Siddaramaiah is sarcastic about BJP manifesto

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...