Sun,Dec07,2025
ಕನ್ನಡ / English

ಡಿ.ಕೆ.ಶಿವಕುಮಾರ್‌ ಹೆಲಿಕಾಪ್ಟರ್‌ ಬಳಿ ಮತ್ತೊಂದು ಅವಘಡ! | JANATA NEWS

04 May 2023

ಕಾರವಾರ : ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರಕ್ಕಾಗಿ ಡಿ.ಕೆ.ಶಿವಕುಮಾರ್‌ ಹೊನ್ನಾವರದ ರಾಮತೀರ್ಥಕ್ಕೆ ಆಗಮಿಸಿದ್ದು, ಈ ವೇಳೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ ಪಕ್ಕದಲ್ಲೇ ಇದ್ದ ಹುಲ್ಲಿಗೆ ಬೆಂಕಿ ಬಿದ್ದಿದೆ, ಡಿ.ಕೆ.ಶಿವಕುಮಾರ್ ಮೈಸೂರಿನಿಂದ ಹೊನ್ನಾವರಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ

ಹೊನ್ನಾವರದ ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಅಭ್ಯರ್ಥಿಗಳ ಪರ ಮತ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಸಭೆಗೆ ಡಿಕೆಶಿ ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು.

ಡಿಕೆಶಿ ಆಗಮಿಸುತ್ತಿದ್ದಂತೆ ಹೆಲಿಕಾಪ್ಟರ್‌ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್‌ನಿಂದ ಹೆಲಿಪ್ಯಾಡ್ ನಲ್ಲಿದ್ದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿತು. ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುರಕ್ಷಿತವಾಗಿ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಹೆಲಿಪ್ಯಾಡ್‌ನಲ್ಲಿ ಇಳಿದು ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.

RELATED TOPICS:
English summary :Another accident near DK Shivakumar helicopter

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...