Sun,Jul26,2026
ಕನ್ನಡ / English

ಜೆಡಿಎಸ್​ ಅಭ್ಯರ್ಥಿ ಮನೆ ಮೇಲೆ ದಾಳಿ, ಜೆಡಿಎಸ್ ಅಭ್ಯರ್ಥಿ ಪತ್ನಿ, ಸೊಸೆ ಐಟಿ ವಶಕ್ಕೆ | JANATA NEWS

09 May 2023

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಕ್ಷೇತ್ರದ JDS ಅಭ್ಯರ್ಥಿ ರವೀಂದ್ರಪ್ಪ ಅವರ ಮೇಲೆ ಐಟಿ ದಾಳಿ ಮಾಡುವ ಮೂಲಕ ಶಾಕ್​ ನೀಡಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಂ.ರವೀಂದ್ರಪ್ಪ ಅವರ ಮನೆ ಮೇಲೆ 6 ಜನ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಅವರ ಪತ್ನಿ ಜಿ.ಪಿ.ಲತಾ ಹಾಗೂ ಅವರ ಸೊಸೆ ಶ್ವೇತಾ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ.

ಏಪ್ರಿಲ್ 28ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಾಕಷ್ಟು ದಾಖಲೆಗಳು ಲಭ್ಯವಾಗಿದ್ದು, ಅಧಿಕಾರಿಗಳು ಸೀಜ್​ ಮಾಡಿದ್ದರು. ವಿಚಾರಣೆಗೆ ಬರುವಂತೆ ರವೀಂದ್ರಪ್ಪಗೆ ಅಧಿಕಾರಿಗಳು ನೋಟಿಸ್ ನೀಡಿದ್ದರು.

ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಮಯ 2ಕ್ಕೆ 6 ಜನರ ಐಟಿ ಅಧಿಕಾಗಳ ತಂಡ ಮತ್ತೆ ಪರಿಶೀಲನೆ ಮಾಡಿದ್ದು, ವಶಕ್ಕೆ ಪಡೆದಿರುವ ಸಾಧ್ಯತೆ ಎನ್ನಲಾಗುತ್ತಿದೆ.

ಈ ವೇಳೆ ವಿಚಾರಣೆಗೆ ಹಾಜರಾಗುವಂತೆ ಆದಾಯ ತೆರಿಗೆ ಇಲಾಖೆ ಲತಾ ಅವರಿಗೆ ನೋಟಿಸ್‌ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾಗದ ಕಾರಣ ಇಂದು ವಶಕ್ಕೆ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

RELATED TOPICS:
English summary :JDS candidate house raided, JDS candidate wife, daughter-in-law arrested by IT

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...