Sun,Dec07,2025
ಕನ್ನಡ / English

ವಿಜಯಪುರದಲ್ಲಿ ಮತಯಂತ್ರಗಳ ಒಡೆದು ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: 25 ಆರೋಪಿಗಳು ಅರೆಸ್ಟ್! | JANATA NEWS

10 May 2023

ವಿಜಯಪುರ : ಮಸಬಿನಾಳ ಗ್ರಾಮದಲ್ಲಿ ಹೆಚ್ಚುವರಿ ಮತಯಂತ್ರಗಳನ್ನು ಸಾಗಿಸುತ್ತಿದ್ದಾಗ ತಪ್ಪು ಕಲ್ಪನೆಯಿಂದ ಅಧಿಕಾರಿ ಮೇಲೆ ದಾಳಿ ನಡೆಸಿ, ಮತಯಂತ್ರ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 25-30 ಜನರನ್ನು ಬಂಧಿಸಲಾಗಿದೆ.

ವೋಟಿಂಗ್ ಸಮಯದಲ್ಲಿ ಮತಯಂತ್ರಗಳನ್ನು ಹೊತ್ತೊಯ್ಯುತ್ತಿದ್ದಾರೆ ಎಂದು ಭಾವಿಸಿದ ಗ್ರಾಮಸ್ಥರು ರೊಚ್ಚಿಗೆದ್ದ ಘಟನೆ ಬಸವನಬಾಗೇವಾಡಿ ಕ್ಷೇತ್ರದ ಮಸಬನಾಳ ಗ್ರಾಮದಲ್ಲಿ ನಡೆದಿತ್ತು.

ಗ್ರಾಮಸ್ಥರು ಕಾಯ್ದಿರಿಸಿದ್ದ EVM ಮಷಿನ್ ಹಾಗೂ ವಿವಿಪ್ಯಾಟ್‌ಗಳನ್ನ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಹೋಗುವಾಗ ಈ ಕೃತ್ಯ ನಡೆದಿತ್ತು.

ಮತಯಂತ್ರ ಹಾನಿ, ಸೆಕ್ಟರ್ ಅಧಿಕಾರಿ ಮೇಲೆ ದಾಳಿ, ವಾಹನ ಜಖಂ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಮನಗೂಳಿ ಠಾಣೆ ಪೊಲೀಸರಿಗೆ ದೂರು ನೀಡುವಂತೆ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗೆ ಸೂಚಿಸಿದ್ದಾರೆ‌.

ಘಟನೆ ಬಳಿಕ ಮಸಬಿನಾಳ ಗ್ರಾಮಕ್ಕೆ ಹೆಚ್ಚುವರಿ ಪೊಲೀಸರನ್ನು ರವಾನಿಸಲಾಗಿದೆ. ಮತದಾನ ಪ್ರಕ್ರಿಯೆ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 25-30 ಜನರನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮಸ್ಥರು ಇವಿಎಂ, ವಿವಿಪ್ಯಾಟ್‌ಗಳು ಹಾಗೂ ಕಾರನ್ನು ಹಾನಿಗೊಳಿಸಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆ ತೆಗೆದುಕೊಂಡರೆ ಕ್ರಮ ಫಿಕ್ಸ್ ಎಂದು ಎಸ್‌ಪಿ ಹೆಚ್‌ಡಿ ಆನಂದ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :Vijapura case of breaking voting machines and assaulting an officer: 25 accused arrested!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...