Sat,Oct18,2025
ಕನ್ನಡ / English

ಹೆಲಿಕಾಪ್ಟರ್​ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ | JANATA NEWS

10 May 2023

ಹಾಸನ : ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ.

ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಲಿಕಾಪ್ಟರ್​ ಲ್ಯಾಂಡಿಂಗ್ ಮಾಡಿ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ ಹೆಚ್​ಡಿ ದೇವೇಗೌಡ ಮತ ಚಲಾಯಿಸಿದರು.

ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿಂದು ಕುಮಾರಸ್ವಾಮಿಯವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಕುಮಾರಸ್ವಾಮಿವಯರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಮತದಾನ ಮಾಡಿದರು.

ಮಾಜಿ ಸಚಿವ ಎಚ್​.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪಡುವಲಹಿಪ್ಪೆ ಗ್ರಾಮದ 197 ಮತಕೇಂದ್ರದಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಎಂಎಲ್‌ಸಿ ಸೂರಜ್‌ ರೇವಣ್ಣ ಮತ ಚಲಾಯಿಸಿದ್ದಾರೆ.

RELATED TOPICS:
English summary :Former Prime Minister HD Deve Gowda cast his vote in a helicopter

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...