Sun,Dec07,2025
ಕನ್ನಡ / English

ಹಾಡಹಗಲಲ್ಲೇ ಸರ್ಕಾರಿ ಸಾರಿಗೆ ಬಸ್​ ಚಾಲಕನ ಬರ್ಬರ ಕೊಲೆ | JANATA NEWS

11 May 2023

ಕಲಬುರಗಿ : ಹಾಡಹಗಲಲ್ಲೇ ಸರ್ಕಾರಿ ಸಾರಿಗೆ ಬಸ್​ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕಲಬುರಗಿ ನಗರದ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.

ನಾಗಯ್ಯಸ್ವಾಮಿ (45) ಕೊಲೆಯಾದ ಕೆಕೆಆರ್​ಟಿಸಿ ಬಸ್ ಚಾಲಕ. ನಾಗಯ್ಯ ಸ್ವಾಮಿ ಅಫಜಲಪುರ ತಾಲ್ಲೂಕಿನ ಮದರಿ ಗ್ರಾಮದ ನಿವಾಸಿವಾಗಿದ್ದು, ಸಾರಿಗೆ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ದಾಳಿ ಮಾಡಿದಾಗ ಮೊದಲು ನಾಗಯ್ಯ ಸ್ವಾಮಿ ಕೈ ಹೆಬ್ಬೆರಳು ತುಂಡಾಗಿದೆ.

ತಕ್ಷಣ ನಾಗಯ್ಯ ಅಲ್ಲಿಂದ ಓಡಿ ಹೋಗುತ್ತಿದ್ದಂತೆ ಬೆನ್ನಟ್ಟಿ ಹೋಗಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಬ್ರಹ್ಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Barbaric murder of government transport bus driver in broad daylight

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...