Sat,Oct18,2025
ಕನ್ನಡ / English

ಪ್ರೀತಿಗೆ ನಿರಾಕರಿದಕ್ಕೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ | JANATA NEWS

12 May 2023

ತುಮಕೂರು : ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಭಟ್ಟರಹಳ್ಳಿ ಗ್ರಾಮದ ಯುವತಿಯನ್ನು ಯುವಕನೋರ್ವ ಪ್ರೀತಿ ಮಾಡುತ್ತಿದ್ದನಂತೆ. ಜೊತೆಗೆ ಪ್ರೀತಿ ಮಾಡು ಎಂದು ಪದೇ ಪದೇ ಪೀಡಿಸುತ್ತಿದ್ದನಂತೆ. ಇದಕ್ಕೆ ಒಲ್ಲೆ ಎಂದಿದ್ದಕ್ಕೆ ಪ್ರೀಯಕರ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಜೀವಿತಾ ತುಮಕೂರಿನಲ್ಲಿ ಪಿಯುಸಿ ಮುಗಿಸಿದ್ದು, ಸದ್ಯ ರಜೆಯಿದ್ದ ಕಾರಣ ಊರಿಗೆ ಬಂದಿದ್ದಳು. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಸಿದ್ದರಾಮೇಶ್ವರ ದೇವಾಲಯ ಪೂಜಾರಿಯಾಗಿರುವ ವಿನಯ್, ಗ್ರಾಮದ ಅಪ್ರಾಪ್ತ ಬಾಲಕಿಯಾಗಿರುವ ಜೀವಿತಾಳನ್ನ ಒಂದು ವರ್ಷದಿಂದ ಲವ್ ಮಾಡುತ್ತಿದ್ದನಂತೆ.

ಆತನ ಪ್ರೀತಿಯನ್ನು ಯುವತಿ ತಿರಸ್ಕರಿಸಿದ್ದರಿಂದ ವಿನಯ್ ಕುಮಾರ್, ಜೀವಿತಾ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಆಕೆಗೆ ಗಂಭೀರ ಗಾಯಗಳಾಗಿವೆ.

ಹುಳಿಯಾರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿನಯ್​ಗಾಗಿ ಶೋಧ ನಡೆಸುತ್ತಿದ್ದಾರೆ.

RELATED TOPICS:
English summary :A young woman is attacked with a machete for refusing love

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...