Sun,Dec07,2025
ಕನ್ನಡ / English

ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು | JANATA NEWS

01 Jun 2023

ಚಾಮರಾಜನಗರ : ಹೆಚ್.ಮೂಕಳ್ಳಿ ಬಳಿಯ ಭೋಗಪುರದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಲಘು ವಿಮಾನ ಪತನಗೊಂಡು ಧಗ ಧಗನೆ ಹೊತ್ತಿ ಉರಿದಿತ್ತು.

ವಿಮಾನದಲ್ಲಿದ್ದ ತರಬೇತುದಾರ ವಿಂಗ್ ಕಮಾಂಡರ್ ತೇಜಪಾಲ್ (50 ವ) ಮತ್ತು ತರಬೇತಿ ಪಡೆಯುತ್ತಿದ್ದ ಭೂಮಿಕಾ (28) ಅವರು ವಿಮಾನ ಅಪಘಾತದ ಸುಳಿಗೆ ಸಿಲುಕುತ್ತಿದ್ದಂತೆ ಇಬ್ಬರು ಪೈಲಟ್‌ಗಳು ಪ್ಯಾರಚೂಟ್ ಮೂಲಕ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಕೂಡಲೇ ಸ್ಥಳಕ್ಕಾಗಮಿಸಿದ ಹೆಚ್‌ಎಎಲ್‌ನ ಸೇನಾ ಹೆಲಿಕಾಪ್ಟರ್‌ಗಳು ಪೈಲಟ್‌ಗಳಾದ ತೇಜ್ ಪಾಲ್ ಹಾಗೂ ಭೂಮಿಕಾ ಇಬ್ಬರನ್ನೂ ಏರ್‌ಲಿಫ್ಟ್ ಮೂಲಕ ರವಾನೆ ಮಾಡಿದ್ದರು. ಇಬ್ಬರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡು ವಿಮಾನ ಪತನಗೊಂಡಿದೆ ಎನ್ನಲಾಗಿದೆ.

RELATED TOPICS:
English summary :Jet Crash in chamarajanagar, pilots jumped with parachute

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...