Sun,Dec07,2025
ಕನ್ನಡ / English

ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು, ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ | JANATA NEWS

04 Jun 2023

ವಿಜಯಪುರ : ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಚಕ್ರವರ್ತಿ ಸೂಲಿಬೆಲೆ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಲ್ಕು ವರ್ಷಗಳ ಅಧಿಕಾರದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಒಳ್ಳೆಯ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಆಜಾನ್ ಎಂದೆಲ್ಲಾ ಕೋಮು ಸಾಮರಸ್ಯ ಹಾಳು ಮಾಡಲು ಯತ್ನಿಸಿದ್ದಾರೆ. ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿರುವು ಎಲ್ಲಾ ಭ್ರಷ್ಟಾಚಾರಗಳನ್ನು ಬಯಲು ಮಾಡುವುದಾಗಿ ಎಂ.ಬಿ. ಪಾಟೀಲ್ ಹೇಳಿದರು.

ಎಲ್ಲಾ ಜನಾಂಗ, ಧರ್ಮದ ಜನರನ್ನು ಒಳಗೊಂಡಂತೆ ಸುಭದ್ರ ಆಡಳಿತ ನೀಡಲು ಕಾಂಗ್ರೆಸ್ ಸರ್ಕಾರ ಶ್ರಮಿಸಲಿದೆ. ರಾಷ್ಟ್ರಕವಿ ಕುವೆಂಪು ಅವರ ಕನಸಾದ ಸರ್ವಜನಾಂಗದ ಶಾಂತಿಯ ತೋಟವನ್ನು ನಿರ್ಮಾಣ ಮಾಡಲಾಗುವುದು. ಎಲ್ಲಾ ಜಾತಿ, ಧರ್ಮದ ಜನರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತೇವೆ. ದೀನ ದಲಿತರು ಮತ್ತು ಶೋಷಿತರ ಪರ ಆಡಳಿತ ನೀಡುವು ಭರವಸೆ ನೀಡಿದರು.

ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ನಾಲ್ಕು ವರ್ಷ ಏನು ಮಾಡಿದ್ದಾರೆ ಎಂದು ಗೊತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಸಮಗ್ರವಾಗಿ ತನಿಖೆ ಮಾಡುವುದಾಗಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಪಠ್ಯ ಪರಿಷ್ಕರಣೆ, ಹಿಜಾಬ್, ಹಲಾಲ್, ಆಜಾನ್ ಎಂದೆಲ್ಲಾ ಶಾಂತಿಯನ್ನು ಕದಡಲು ಯತ್ನಿಸಿದರು. ನಮ್ಮ ಸರ್ಕಾರದ ಅವಧಿಯಲ್ಲಿ ಬಾಲ ಬಿಚ್ಚಿದರೆ ಕಂಬಿ ಎಣಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

RELATED TOPICS:
English summary :Minister M. B. Patil warns that Chakraborty ransom game will no longer take place

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...