Sun,Jul26,2026
ಕನ್ನಡ / English

ಗಾಳಿಗೆ ಉರುಳಿ ಬಿದ್ದ ಶಾಮಿಯಾನ, ಮಹಿಳೆ ಸಾವು, ನಾಲ್ವರಿಗೆ ಗಾಯ | JANATA NEWS

16 Jun 2023

ಕೊಪ್ಪಳ : ಜೋರಾಗಿ ಗಾಳಿ ಬೀಸಿದ್ದರಿಂದ ಶಾಮಿಯಾನ ಹಾರಿಬಿದ್ದು ನಾಲ್ವರಿಗೆ ಗಾಯಗಳಾಗಿದ್ದು, ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಮುಷ್ಟೂರು ಕ್ಯಾಂಪ್‌ನಲ್ಲಿ ನಡೆದಿದೆ.

ಅಂಜಿನಮ್ಮ(45) ಮೃತ ದುರ್ದೈವಿ ಮಹಿಳೆಯಾಗಿದ್ದು, ಇವರು ಗಂಗಾವತಿ ತಾಲೂಕಿನ ಪ್ರಗತಿ ನಗರ ನಿವಾಸಿ. ಸದ್ಯ ನಾಲ್ವರು ಗಾಯಾಳುಗಳಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕಾಗಿ ಶಾಮಿಯಾನ ಹಾಕಲಾಗಿತ್ತು. ಅಡುಗೆ ಮಾಡುವ ಜಾಗದಲ್ಲಿ ಹಾಕಿದ್ದ ಶಾಮಿಯಾನ ಅಡುಗೆ ತಯಾರಿಸುತ್ತಿದ್ದ ಮಹಿಳೆಯರ ಮೇಲೆ ಬಿದ್ದು, ಅವಘಡ ಸಂಭವಿಸಿದೆ.

ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

RELATED TOPICS:
English summary :Umbrella fell in the wind, woman killed, four injured

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...