Sun,Dec07,2025
ಕನ್ನಡ / English

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು | JANATA NEWS

18 Jun 2023

ಚಿಕ್ಕಬಳ್ಳಾಪುರ : ಕೆರೆಯಲ್ಲಿ ಈಜಲು ಹೋಗಿ ಕೆರೆಯಲ್ಲಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ನಡೆದಿದೆ.

ಬಸವನಗರದ ಕಾರ್ತಿಕ್ (16), ಧನುಷ್ (15) ಹಾಗೂ ಗುರುಪ್ರಸಾದ್ (8) ಮೃತ ಬಾಲಕರು. ಶನಿವಾರ ಶಾಲೆ ಮುಗಿಸಿ ಕೆರೆಯ ಬಳಿ ಮೀನು ಹಿಡಿಯಲು ಹೋದ ಬಾಲಕರು ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾರೆ. ಆದರೆ ಪೋಷಕರಿಗೆ ಇದು ಅರಿವಿಗೆ ಬಂದಿರಲಿಲ್ಲ.

ಮಕ್ಕಳು ರಾತ್ರಿ ಕಳೆದರೂ ಮನೆಗೆ ಬಾರದ ಕಾರಣ, ಪೋಷಕರು ವಿಜಯಪುರ ಪೊಲೀಸ್ ಠಾಣೆಗೆ ತೆರಳಿ ಮಕ್ಕಳ ನಾಪತ್ತೆ ಕೇಸ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಚಿಕ್ಕನಹಳ್ಳಿ ಕೆರೆಯ ಬಳಿಯಲ್ಲಿ ಮಕ್ಕಳ ಸೈಕಲ್, ಚಪ್ಪಲಿ ಕಂಡು, ಕೆರೆಯಲ್ಲಿ ಹುಡುಕಾಡಿದಾಗ ಮೂವರು ಬಾಲಕರ ಮೃತದೇಹಗಳು ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದು, ಮೊದಲು ಕಾರ್ತಿಕ್​​ನ ಮೃತದೇಹ ಪತ್ತೆಯಾಗಿದೆ. ಇದೀಗ ಇನ್ನಿಬ್ಬರ ಮೃತದೇಹಗಳು ಕೂಡ ಪತ್ತೆಯಾಗಿವೆ. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

RELATED TOPICS:
English summary :Three boys went swimming in the lake and got water

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...