Sun,Dec07,2025
ಕನ್ನಡ / English

ಕಲುಷಿತ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಸತಿ‌ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ! | JANATA NEWS

19 Jun 2023

ಕಲಬುರಗಿ : ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕೊಡ್ಲಾ ಗ್ರಾಮದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಾಸವಿದ್ದ ವಿದ್ಯಾರ್ಥಿನಿಯರಿಗೆ ಆರೋಗ್ಯದಲ್ಲಿ ಏರು ಪೇರಾಗಿರುವುದು ವರದಿಯಾಗಿದೆ.

ವಸತಿ ಶಾಲೆಯಲ್ಲಿ ಒಟ್ಟು 176 ವಿದ್ಯಾರ್ಥಿಗಳಿದ್ದು, ರಾತ್ರಿ 10 ಗಂಟೆ ಸುಮಾರಿಗೆ 23 ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.ಊಟದ ಬಳಿಕ ವಾಂತಿ ತೆಲೆ ನೋವು ಹೊಟ್ಟೆ ನೋವಿನಿಂದ ವಿದ್ಯಾರ್ಥಿಗಳು ಬಳಲುತ್ತಿದ್ದರು. ತಕ್ಷಣ ಸೇಡಂ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇಂದು ಬೆಳಗ್ಗೆ ಮತ್ತೆ 10 ವಿದ್ಯಾರ್ಥಿನಿಯರಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ಸೇಡಂ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲ 33 ವಿದ್ಯಾರ್ಥಿನಿಯರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಫುಡ್ ಪಾಯಿಸನ್ ಆಗಿರುವಂತೆ ಕಂಡು ಬಂದಿದ್ದು, ವಿದ್ಯಾರ್ಥಿನಿಯರು ಸೇವಿಸಿದ ನೀರು ಮತ್ತು ಆಹಾರ ಕಲುಷಿತಗೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

RELATED TOPICS:
English summary :More than 50 dormitory students are sick after eating contaminated food!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...