Sun,Jul26,2026
ಕನ್ನಡ / English

ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ನಲ್ಲಿ 20 ದಿನ ದೇಹ ಸಂಪರ್ಕ: ಆರೋಪಿ ಬಂಧನ | JANATA NEWS

29 Jun 2023

ಮಂಗಳೂರು : ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪದ ಮೇಲೆ ಕಡಬ ನಿವಾಸಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ ಆರೋಪಿ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಬಂಧಿಸಿ ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಅನೀಶ್ ರೆಹಮಾನ್ ತನ್ನನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕಿಸಿದ್ದ. ನಂತರ ಇಬ್ಬರೂ ಪ್ರೀತಿಸುತ್ತಿದ್ದ ನಾಟಕವಾದ್ದ, ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಿ 24 ವರ್ಷದ ಸಂತ್ರಸ್ತ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜೂನ್ 26 ರಂದು ಲಿಖಿತ ದೂರು ದಾಖಲಿಸಿದ್ದರು.

ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ಸಂತ್ರಸ್ತೆಗೆ ತಿಳಿದು ಬಂದಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಆರೋಪಿ ರೆಹಮಾನ್ ಈ ಹಿಂದೆ ಗಾಂಜಾ ಸೇವನೆ ಕೇಸ್​ನಲ್ಲಿ ಬಂಧಿತನಾಗಿದ್ದ. ಆರೋಪಿ ಅನೀಶ್ ರೆಹಮಾನ್ ವಿರುದ್ಧ ಕಾವೂರು ಠಾಣೆಯಲ್ಲಿ NDPS ಅಡಿಯಲ್ಲೂ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

RELATED TOPICS:
English summary :Body contact for 20 days in hotel believing to get married: Accused arrested ​

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...