Wed,Apr15,2026
ಕನ್ನಡ / English

ಪ್ರೀತ್ಸೆ ಅಂತ ಪೀಡಿಸ್ತಿದ್ದ ಯುವಕ, ಬೇಸತ್ತು ಪ್ರಾಣ ಬಿಟ್ಟ ಯುವತಿ | JANATA NEWS

03 Jul 2023

ಮೈಸೂರು : ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.

ಹರ್ಷಿತಾ(21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು( 26) ಕಿರುಕುಳ ನೀಡುತ್ತಿದ್ದನು. ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್‌ಗೆ ಸೇರಿಕೊಂಡಿದ್ದಳು. ಹರ್ಷಿತಾಳನ್ನು ಲವ್ ಮಾಡುತ್ತಿದ್ದ ಶಿವು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ ಆದರೆ ಹರ್ಷಿತಾ ತಿರಸ್ಕರಿಸುತ್ತಿದ್ದಳು.

ಈ ಮಧ್ಯೆ ಹರ್ಷಿತಾ ಮನೆಯವರು ಮದುವೆ ಸಂಬಂಧ ನೋಡಿದ್ದರು. ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು. ಇದನ್ನು ತಿಳಿದ ತನ್ನನ್ನು ಮದುವೆಯಾಗುವಂತೆ ಇನ್ನಷ್ಟು ಕಿರುಕುಳ ನೀಡಲು ಪ್ರಾರಂಭಿಸಿದ್ದ.

ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳಿಗಾಗಿ ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಹರ್ಷಿತಾಳನ್ನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಹರ್ಷಿತಾ ಮೃತಪಟ್ಟಿದ್ದಾಳೆ.

RELATED TOPICS:
English summary :Preetse is a tormented young woman, a tired young woman who died ​

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್

ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ

ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ

 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ

ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ

ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ

 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ

ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ

ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು

ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...