Sun,Jul26,2026
ಕನ್ನಡ / English

ಕಲಘಟಗಿ ಮಾಜಿ ಶಾಸಕ ಸಿಎಂ ನಿಂಬಣ್ಣವರ್​ ನಿಧನ | JANATA NEWS

09 Jul 2023

ಕಲಘಟಗಿ : ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕರಾಗಿದ್ದ ಸಿ.ಎಂ. ನಿಂಬಣ್ಣವರ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ‌ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಿ.ಎಂ. ನಿಂಬಣ್ಣವರ್ 76ನೇ ವಯಸ್ಸಿನವರಾಗಿದ್ದಾರೆ. ತೀವ್ರ ಕಾಲು‌ ನೋವಿನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಬನ್ನೇರುಘಟ್ಟದ ಅಪೊಲೋ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳದಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಮೂಲಗಳ ಪ್ರಕಾರ ನಾಳೆ ಮಧ್ಯಾಹ್ನ 3 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ.

RELATED TOPICS:
English summary :Former Kalaghatagi MLA CM Nimbannavar passed away

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...