Sat,Jun13,2026
ಕನ್ನಡ / English

ಗೃಹಲಕ್ಷ್ಮಿ ಯೋಜನೆ ನೊಂದಣಿ ಮಾಡಿಸುವುದಾಗಿ ಹೇಳಿ ಚಿನ್ನಾಭರಣ ಕದ್ದು ಎಸ್ಕೇಪ್ | JANATA NEWS

27 Jul 2023

ರಾಮನಗರ : ಗೃಹಲಕ್ಷ್ಮಿ ಯೋಜನೆ ನೊಂದಣಿ ಮಾಡಿಸಿಕೊಡುವುದಾಗಿ ನಂಬಿಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪದಲ್ಲಿ ನಡೆದಿದೆ.

ಸಾವಿತ್ರಮ್ಮ (62) ವಂಚನೆಗೊಳಗಾದ ವೃದ್ಧ ಮಹಿಳೆ. ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ನಿವಾಸಿಯಾಗಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಮಗನನ್ನು ನೋಡಲು ವೃದ್ಧೆ ಬಂದಿದ್ದರು. ವೃದ್ಧೆ ಒಂಟಿಯಾಗಿರುವುದನ್ನು ಗಮನಿಸಿದ ಖದೀಮ, ಗೃಹಲಕ್ಷ್ಮಿ ನೊಂದಣಿ ಮಾಡಿಸಿದ್ದೀರಾ? ಎಂದು ಪ್ರಶ್ನಿಸಿದ್ದಾನೆ. ಇಲ್ಲ ಎಂದು ವೃದ್ಧೆ ಉತ್ತರಿಸಿದ್ದಾಳೆ. ಇದನ್ನೇ ಅಸ್ತ್ರವಾಗಿ ಮಾಡಿಕೊಂಡ ಕಳ್ಳ ವೃದ್ಧೆಗೆ ನಂಬಿಕೆ ಬರುವಂತೆ ಮಾತನಾಡಿದ್ದಾನೆ.

ಪೋಸ್ಟ್ ಆಫಿಸ್​​ನಿಂದ ಹಣ ಬರುವ ಹಾಗೆ ಮಾಡಿಸುತ್ತೇನೆಂದು ನಂಬಿಸಿ ಸರ್ಕಾರಿ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾನೆ. ಕಣ್ಣು ಪರೀಕ್ಷೆ ಮಾಡಿಸಬೇಕು, ಚಿನ್ನಾಭರಣ ತೆಗೆದು ಕೋಡಿ ಎಂದು ಹೇಳಿದ್ದಾನೆ.

ಆತನ ಮಾತು ನಂಬಿದ ವೃದ್ಧೆ, ಎರಡೂವರೆ ಲಕ್ಷ ಬೆಲೆಬಾಳುವ 40 ಗ್ರಾಂ ಚಿನ್ನಾಭರಣವನ್ನು ಆತನ ಕೈಗೆ ಇಟ್ಟಿದ್ದಾಳೆ. ನಂತರ ಆಕೆಯನ್ನು ಯಾಮಾರಿಸಿ ಚಿನ್ನಾಭರಣ ದೋಚಿದ ಖದೀಮ ಎಸ್ಕೇಪ್​​​ ಆಗಿದ್ದಾನೆ.

RELATED TOPICS:
English summary :Steal gold ornaments and escape by saying that they are going to register the Grilahakshmi Yojana

ಇರಾನಿನ ನೆಲೆಗಳನ್ನು ಸಂಪೂರ್ಣವಾಗಿ ನಾಶಲು ಅಮೆರಿಕ ಪ್ರತಿಜ್ಞೆ : ಟೆಹ್ರಾನ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳು ದಾಳಿ

ಪ್ರಧಾನಿ ಮೋದಿ ಯವರನ್ನು ಮುಖ್ಯಮಂತ್ರಿಯಾಗಿ ಮೊದಲ ಬಾರಿ  ಭೇಟಿಯಾದ ಡಿಕೆ.ಶಿವಕುಮಾರ

ರಾಜ್ಯಸಭಾ ಸ್ಥಾನಕ್ಕಾಗಿ ಮಾತ್ರ ನನಗೆ ಪ್ರಧಾನಿ ಮೋದಿ ಅವರೊಂದಿಗಿನ ಸಂಬಂಧವಿಲ್ಲ - ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ

ಭಾರತದ ಅತ್ಯಂತ ದೀರ್ಘಾವಧಿಯ ಚುನಾಯಿತ ಪ್ರಧಾನಿ ಮೋದಿ : ವಿಶ್ವ ನಾಯಕರಿಂದ ಹರಿದು ಬಂದ ಅಭಿನಂದನೆಗಳು

ನಿಮ್ಮ ಅಪ್ಪನ ಕೈಯಲ್ಲಿ ಏನು ಮಾಡಲು ಆಗಿಲ್ಲ ನೀವೇನು ಮಾಡುತ್ತೀರಿ? - ಸಚಿವ ಪ್ರಿಯಾಂಕ ಖರ್ಗೆ ಗೆ ಸಿಟಿ.ರವಿ ಸವಾಲು

ಕನಕಪುರಕ್ಕೆ ಹೋಗಲು ಟ್ರಾಫಿಕ್ ಸಮಸ್ಯೆ ಉಂಟುಮಾಡದೆ, ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್

ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್

ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು

ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ

ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು

ನ್ಯೂಸ್ MORE NEWS...