Sat,Oct18,2025
ಕನ್ನಡ / English

ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ | JANATA NEWS

11 Aug 2023

ಬೆಳಗಾವಿ : ಕುಮಾರಸ್ವಾಮಿ ಪೆನ್ ಡ್ರೈವ್ ನಲ್ಲಿ ಏನಿದೆಯೋ ಅದಕ್ಕೆ ಸರಿಸಮನಾಗಿ ನಮ್ಮ ಪೆನ್ ಡ್ರೈವ್ ನಲ್ಲೂ ದಾಖಲೆ ಇದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಬಾಂಬ್ ಸಿಡಿಸಿದ್ದಾರೆ.

ನನ್ನ ಹತ್ತಿರ ಪೆನ್‌ಡ್ರೈವ್ ಇರೋದು ಕಟು ಸತ್ಯ. ಸಂದರ್ಭ ಬಂದಾಗ ರಿಲೀಸ್ ಮಾಡುತ್ತೇನೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನನ್ನ ಬಳಿ ಪೆನ್‌ ಡ್ರೈವ್‌ ಇರುವುದು ಕಟು ಸತ್ಯ ಸಮಯ ಸಂದರ್ಭ ಬಂದಾಗ ಪೆನ್ ಡ್ರೈವ್ ಹೊರ ಬರುತ್ತದೆ. ನನ್ನ ಮೇಲೆ ಎಷ್ಟು ಒತ್ತಡ ಹೆಚ್ಚಾಗುತ್ತದೆಯೋ ಅಷ್ಟು ಬೇಗ ರಿಲೀಸ್ ಮಾಡುತ್ತೇನೆ. ಪೆನ್ ಡ್ರೈವ್ ಯಾವ ಪಕ್ಷಕ್ಕೆ ಸೇರಿದ್ದು ಎಂಬುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ ಎಂದು ಲಕ್ಷ್ಮಣ್‌ ಸವದಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಈ ಹಿಂದಿನ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿಯೇ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಅನುದಾನ ಬಿಡುಗಡೆ ಆಗಿದೆ. ಇಂತಹ ಸಾಮಾನ್ಯ ಜ್ಞಾನವೂ ಇಲ್ಲದೆ ಮಾತನಾಡುವುದು ಹಾಸ್ಯಾಸ್ಪದ ಎಂದು ಶಾಸಕ ಲಕ್ಷ್ಮಣ ಸವದಿ ಅವರು ಮಾಜಿ ಶಾಸಕ ಮಹೇಶ್ ಕುಮಟಳ್ಳಿ ಆರೋಪಕ್ಕೆ ತಿರುಗೇಟು ನೀಡಿದರು.

​ಯಾವುದೇ ಪಕ್ಷದ ಸರಕಾರ ಇರಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸ್ವತಃ ಸರಕಾರವೇ ಅನುದಾನ ಮಂಜೂರು ಮಾಡುತ್ತದೆ. ಅದು ಸಾರ್ವಜನಿಕರ ದುಡ್ಡು ಯಾವುದೇ ಖಾಸಗಿಯ ವ್ಯಕ್ತಿಯಿಂದ ಬಂದದ್ದಲ್ಲ. ನಾನು ಕೆಳಮಟ್ಟದ ರಾಜಕಾರಣ ಮಾಡುವ ವ್ಯಕ್ತಿಯಲ್ಲ‌ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

RELATED TOPICS:
English summary :Our pen drive also has a record equal to what is in the Kumaraswamy pen drive

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...