Sat,May30,2026
ಕನ್ನಡ / English

ಚಲಿಸುತ್ತಿರುವಾಗಲೇ ಕಳಚಿಬಿದ್ದ ಬಸ್‌ನ ಹಿಂದಿನ ಟೈರ್, ದೃಶ್ಯ ಮೊಬೈಲ್​ನಲ್ಲಿ ಸೆರೆ​! | JANATA NEWS

20 Aug 2023

ಗದಗ : ಚಲಿಸುತ್ತಿರುವ ಬಸ್​​ನಿಂದ ಟೈಯರ್​ ಕಳಚಿಕೊಂಡು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿರುವ ಭಯಾನಕ ಘಟನೆ ಗದಗ ತಾಲೂಕಿನ ತಗಡೂರು ಹಾಗೂ ಹೊಂಬಳ ಗ್ರಾಮದ ನಡುವೆ ನಡೆದಿದೆ.

ಗದಗ ಡಿಪೋಗೆ ಸೇರಿದ ವಾಯವ್ಯ ಕರ್ನಾಟಕ ಸಾರಿಗೆ ಬಸ್, ಗದಗದಿಂದ ನರಗುಂದದ ಕಡೆ ಹೊರಟಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಬಸ್​ನ ಹಿಂಬದಿಯ ಒಂದು ಚಕ್ರ ಕಳಚಿಕೊಂಡು ರಸ್ತೆ ಪಕ್ಕಕ್ಕೆ ಉರುಳಿಕೊಂಡು ಹೋಗಿ ಬಿದ್ದಿದೆ.

ಸುಮಾರು 50 ಜನ ಪ್ರಯಾಣಿಕರನ್ನು ಹೊತ್ತು ಗದಗನಿಂದ ನರಗುಂದದ ಕಡೆ ಹೊರಟಿತ್ತು. ಹಿಂದಿನ ಚಕ್ರ ಕಳುಚುತ್ತಿದ್ದಂತೆ ಸದ್ದಿಗೆ ಪ್ರಯಾಣಿಕರು ಭಯಾಭೀತರಾಗಿದ್ದಾರೆ. ಬಸ್​ ಹಿಂಬದಿಯ ಡಬಲ್ ಚಕ್ರದ ಪೈಕಿ ಒಂದು ಚಕ್ರ ಕಳಚಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬಸ್‌ನ ಹಿಂದೆ ಹೋಗ್ತಿದ್ದ ಕಾರೊಂದಲ್ಲಿದ್ದ ಜನರು ಮೊಬೈಲ್‌ನಲ್ಲಿ ಸೆರೆಯಾಗಿರುವ ದೃಶ್ಯ ವೈರಲ್ ಆಗಿದೆ. ಶಕ್ತಿ ಯೋಜನೆಯಿಂದಾಗಿ ಬಸ್​ಗಳೆಲ್ಲ ಡಕೋಟಾ ಬಸ್​ಗಳಾಗಿ ಪರಿವರ್ತನೆ ಆಗುತ್ತಿದೆ ಎಂದು ಸ್ಥಳೀಯರ ಆರೋಪ ಮಾಡಿದ್ದಾರೆ.

RELATED TOPICS:
English summary :The rear tire of the bus fell off while moving, the scene was captured on mobile!

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ

ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ

ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ

ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ

ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.

ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ

ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ

ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...