Sun,Jul26,2026
ಕನ್ನಡ / English

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ! | JANATA NEWS

23 Sep 2023

ಹುಬ್ಬಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದ್ದು, ಪತಿ ಹಾಗೂ ಆತನ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದ ಸುಮಂಗಲಾ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಐದು ವರ್ಷಗಳ‌ ಹಿಂದೆ ಸುಮಂಗಲಾ- ಪ್ರವೀಣ್ ತಿಪ್ಪಣ್ಣವರ್ ಮದುವೆ ಆಗಿತ್ತು. ಮದುವೆ ಬಳಿಕ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದಿರುವ ಸುಮಂಗಲಾ ಕುಟುಂಬಸ್ಥರು, ಆಕೆಯ ಪತಿ ಮತ್ತಿತರರ ವಿರುದ್ಧ ದೂರು ನೀಡಿದ್ದಾರೆ.

ಸುಮಂಗಲಾ ಸಾವಿನ ಬೆನ್ನಲ್ಲೇ ಆಕೆಯ ಪತಿ ಹಾಗೂ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ‌ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :Housewife body found hanging, husband and family run away!

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್

ನ್ಯೂಸ್ MORE NEWS...