Sat,Oct18,2025
ಕನ್ನಡ / English

ಜಾತಿಗಣತಿ ಮಾಡಿ ಏನು ಪುರುಷಾರ್ಥ ಸಾಧನೆ ಮಾಡುತ್ತಾರೆ? | JANATA NEWS

08 Oct 2023

ರಾಮನಗರ : ಈ ಹಿಂದೆ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ಕಾಂತರಾಜು ಅವರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿಲ್ಲ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬಿಡದಿಯ ತೋಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜು ವರದಿ ಕೊಡಿಸಿದ್ವಿ ಕುಮಾರಸ್ವಾಮಿ ಒಪ್ಪಿಲ್ಲ ಎಂದು ಹೇಳುತ್ತಾರೆ. ಕಾಂತರಾಜು ವರದಿಯನ್ನು ಸದಸ್ಯ ಕಾರ್ಯದರ್ಶಿ ಸಹಿಯಾಗದೆ ನಾನು ಹೇಗೆ ವರದಿ ಒಪ್ಪಲಿ. ಸಮನ್ವಯ ಸಮಿತಿಯ ಅಧ್ಯಕ್ಷರು ಟವಲ್ ಕೊಡವಿ ಹೋಗುತ್ತಿದ್ದರು, ಯಾವತ್ತಾದರೂ ಈ ಬಗ್ಗೆ ಮಾತಾಡಿದ್ದರಾ? ಜಾತಿಗಣತಿ ಮುಖ್ಯವಲ್ಲ, ಎಲ್ಲ ಜಾತಿಯಲ್ಲಿರುವ ಬಡವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ಜಾತ್ಯಾತೀತ ಪದ ತೆಗೆದುಹಾಕಿ ಎಂದು ಹೇಳುತ್ತಾರೆ. ಅದರ ಅರ್ಥವೇನು? ಜಾತ್ಯಾತೀತ ಅಂದರೆ ಜಾತಿಯ ವ್ಯವಸ್ಥೆ ತೆಗೆದುಹಾಕಬೇಕೆಂದು ಅಲ್ವಾ ? ಇವರು ಜಾತಿಗಣತಿ ಮಾಡಿ ಯಾವ ಪುರುಷಾರ್ಥ ಸಾಧನೆ ಮಾಡುತ್ತಾರೆ. ಇದರ ಉಪಯೋಗ ಏನು..? ಸಮಾಜ ಹೊಡೆಯಲು ಮಾಡುತ್ತಾರೋ? ಸಮಾಜದಲ್ಲಿ ವಿಶ್ವಾಸಕ್ಕೆ ಧಕ್ಕೆ ತರಲು ಮಾಡುತ್ತಾರೋ ? ಒಗ್ಗಟ್ಟು ತರಲು ಮಾಡುತ್ತೀರೋ ಮೊದಲು ಅದನ್ನ ತಿಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

RELATED TOPICS:
English summary :Caste census, what will men achieve?

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...