Sun,Jul26,2026
ಕನ್ನಡ / English

ಹಮಾಸ್‌ಗೆ ಜಯವಾಗಲಿ ಎಂದಿದ್ದ ಆರೋಪಿ ಮಂಗಳೂರಿನ ವ್ಯಕ್ತಿ ಝಾಕಿರ್ ಅರೆಸ್ಟ್ | JANATA NEWS

14 Oct 2023

ಮಂಗಳೂರು : ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಝಾಕಿರ್ ಎಂಬಾತ ವಿಡಿಯೋ ಹರಿಬಿಟ್ಟಿದ್ದಾನೆ.

ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್‌ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು ಎಂದಿದ್ದಾನೆ.

ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಝಾಕಿರ್ ಕರೆ‌ ನೀಡಿದ್ದು ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ ತಿಳಿಸಿದ್ದಾನೆ. ಅಲ್ಲದೇ ಪ್ಯಾಲೇಸ್ತೀನ್‌ನ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ ಎಂದಿದ್ದಾನೆ.

ಹಮಾಸ್ ಉಗ್ರರಿಗೆ ಬೆಂಬಲ ಸೂಚಿಸಿದ ಆರೋಪ ಹಿನ್ನೆಲೆಯಲ್ಲಿ ಜಾಕಿರ್ ಎನ್ನುವವನ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ ಬಂದರು ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಮುಖಂಡ ಪ್ರದೀಪ್ ಕುಮಾರ್ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಬಂದರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ಆರೋಪಿ ಜಾಕೀರ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.

RELATED TOPICS:
English summary :Mangaluru man Zakir Arrest, the accused who wanted victory for Hamas

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...